ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT

IPS Officers

ADVERTISEMENT

ಇಶಾ ಫೌಂಡೇಶನ್‌ನ ಕಾರ್ಯಾಗಾರದಲ್ಲಿ 100ಕ್ಕೂ ಹೆಚ್ಚು IAS, IPS ಅಧಿಕಾರಿಗಳು ಭಾಗಿ

ಸದ್ಗುರು ಜಗ್ಗಿ ವಾಸುದೇವ ಅವರ ಇಶಾ ಫೌಂಡೇಶನ್‌ ವತಿಯಿಂದ ಈಚೆಗೆ ನಡೆದ ಇನ್ನರ್ ಎಂಜಿನಿಯರಿಂಗ್ ಲೀಡರ್‌ಶಿಪ್ ಕಾರ್ಯಾಗಾರ
Last Updated 3 ಫೆಬ್ರುವರಿ 2024, 12:59 IST
ಇಶಾ ಫೌಂಡೇಶನ್‌ನ ಕಾರ್ಯಾಗಾರದಲ್ಲಿ 100ಕ್ಕೂ ಹೆಚ್ಚು IAS, IPS ಅಧಿಕಾರಿಗಳು ಭಾಗಿ

ಹತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ

2018, 2019 ಮತ್ತು 2020ರ ಬ್ಯಾಚ್‌ನ ಹತ್ತು ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.
Last Updated 2 ಸೆಪ್ಟೆಂಬರ್ 2023, 15:25 IST
ಹತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಡಿ ರೂಪಾ, ರೋಹಿಣಿ ಸಿಂಧೂರಿಯನ್ನು ಹುದ್ದೆ ಸೂಚಿಸದೆ ವರ್ಗಾವಣೆ ಮಾಡಿದ ಸರ್ಕಾರ

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ ರೂಪಾ ಮೌದ್ಗಿಲ್ ನಡುವಣ ಸಂಘರ್ಷ ತಾರಕ್ಕೇರಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
Last Updated 21 ಫೆಬ್ರುವರಿ 2023, 11:19 IST
ಡಿ ರೂಪಾ, ರೋಹಿಣಿ ಸಿಂಧೂರಿಯನ್ನು ಹುದ್ದೆ ಸೂಚಿಸದೆ ವರ್ಗಾವಣೆ ಮಾಡಿದ ಸರ್ಕಾರ

ಖಾಸಗಿ ಫೋಟೊಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ರೋಹಿಣಿ ಸಿಂಧೂರಿ ಮನವಿ

ಸಾಮಾಜಿಕ ಮಾಧ್ಯಮಗಳು ಹಾಗೂ ವಾಟ್ಸ್‌ಆ್ಯಪ್‌ ಸ್ಟೇಟಸ್‌ಗಳ ಸ್ಕ್ರೀನ್‌ಶಾಟ್‌ ಮೂಲಕ ಸಂಗ್ರಹಿಸಿದ ತಮ್ಮ ಫೋಟೊಗಳನ್ನು ಮಾಧ್ಯಮಗಳಲ್ಲಿ ಬಳಸದಂತೆ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಮನವಿ ಮಾಡಿದ್ದಾರೆ.
Last Updated 20 ಫೆಬ್ರುವರಿ 2023, 13:47 IST
ಖಾಸಗಿ ಫೋಟೊಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ರೋಹಿಣಿ ಸಿಂಧೂರಿ ಮನವಿ

ರೋಹಿಣಿ ವಿರುದ್ಧ ಡಿ.ರೂಪಾ ಆರೋಪ: ಕರ್ಮ ಬಿಡಲ್ಲ ಎಂದು ಡಿ.ಕೆ.ರವಿ ಪತ್ನಿ ಟ್ವೀಟ್

ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್ ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಸಂಧಾನ ಯತ್ನ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ರೋಹಿಣಿ ವಿರುದ್ಧ ಸಾಮಾಜಿಕ ಮಾಧ್ಯಮಗಳ ಮೂಲಕ ಕಿಡಿಕಾರಿದ್ದ ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್, ಕರ್ತವ್ಯ ಲೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದಾರೆ. ಇದೀಗ ಈ ಆರೋಪಗಳಿಗೆ ರೋಹಿಣಿ ಸಿಂಧೂರಿ ಅವರೂ ಪ್ರತಿಕ್ರಿಯಿಸಿದ್ದಾರೆ.
Last Updated 19 ಫೆಬ್ರುವರಿ 2023, 14:19 IST
ರೋಹಿಣಿ ವಿರುದ್ಧ ಡಿ.ರೂಪಾ ಆರೋಪ: ಕರ್ಮ ಬಿಡಲ್ಲ ಎಂದು ಡಿ.ಕೆ.ರವಿ ಪತ್ನಿ ಟ್ವೀಟ್

ಐಪಿಎಸ್ ಅಧಿಕಾರಿ ಡಿ.ರೂಪಾ ಆರೋಪಗಳಿಗೆ ರೋಹಿಣಿ ಸಿಂಧೂರಿ ಪ್ರತಿಕ್ರಿಯೆ ಏನು?

ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್ ​ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಸಂಧಾನ ಯತ್ನ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ರೋಹಿಣಿ ವಿರುದ್ಧ ಸಾಮಾಜಿಕ ಮಾಧ್ಯಮಗಳ ಮೂಲಕ ಕಿಡಿಕಾರಿದ್ದ ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್, ಕರ್ತವ್ಯ ಲೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದರು. ಇದೀಗ ಈ ಆರೋಪಗಳಿಗೆ ರೋಹಿಣಿ ಸಿಂಧೂರಿ ಪ್ರತಿಕ್ರಿಯಿಸಿದ್ದಾರೆ.
Last Updated 19 ಫೆಬ್ರುವರಿ 2023, 14:18 IST
ಐಪಿಎಸ್ ಅಧಿಕಾರಿ ಡಿ.ರೂಪಾ ಆರೋಪಗಳಿಗೆ ರೋಹಿಣಿ ಸಿಂಧೂರಿ ಪ್ರತಿಕ್ರಿಯೆ ಏನು?

ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ 19 ಆರೋಪ : ಡಿ.ಕೆ ರವಿ ಹೆಸರೂ ಪ್ರಸ್ತಾಪ

ಕರ್ನಾಟಕದಲ್ಲಿ ಮಹಿಳಾ ಐಎಎಸ್ ​​- ಐಪಿಎಸ್ ಅಧಿಕಾರಿಗಳ​​​ ನಡುವೆ ವಾಕ್ಸಮರ​​​​ ಶುರುವಾಗಿದೆ. ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್ ​ಹಾಗೂ ರೋಹಿಣಿ ಸಿಂಧೂರಿ ಸಂಧಾನ ಯತ್ನ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾದ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ ಮೌದ್ಗಿಲ್‌ ವಾಗ್ದಾಳಿ ನಡೆಸಿದ್ದಾರೆ.
Last Updated 19 ಫೆಬ್ರುವರಿ 2023, 8:09 IST
ರೋಹಿಣಿ ಸಿಂಧೂರಿ ವಿರುದ್ಧ ಡಿ.ರೂಪಾ 19 ಆರೋಪ : ಡಿ.ಕೆ ರವಿ ಹೆಸರೂ ಪ್ರಸ್ತಾಪ
ADVERTISEMENT

ಪ್ರಭಾವಿ ಸಚಿವರ ಹೆಸರು ಬ‌ಹಿರಂಗಪಡಿಸಲು ಬಂಧಿತ ಐಪಿಎಸ್ ಅಧಿಕಾರಿ ಸಿದ್ಧ: ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
Last Updated 6 ಜುಲೈ 2022, 8:34 IST
ಪ್ರಭಾವಿ ಸಚಿವರ ಹೆಸರು ಬ‌ಹಿರಂಗಪಡಿಸಲು ಬಂಧಿತ ಐಪಿಎಸ್ ಅಧಿಕಾರಿ ಸಿದ್ಧ: ಡಿಕೆಶಿ

ಉ. ಪ್ರದೇಶ: ಸಚಿವರಿಗೆ ಆಸ್ತಿ ಘೋಷಿಸಲು ಸೂಚಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌

ಉತ್ತರ ಪ್ರದೇಶ ಸರ್ಕಾರದ ಎಲ್ಲ ಸಚಿವರು ಹಾಗೂ ಐಎಎಸ್‌ ಮತ್ತು ಐಪಿಎಸ್‌ ಅಧಿಕಾರಿಗಳು ತಮ್ಮ ಹಾಗೂ ತಮ್ಮ ಕುಟುಂಬ ಸದಸ್ಯರ ಆಸ್ತಿಯನ್ನು ಮೂರು ತಿಂಗಳೊಳಗಾಗಿ ಸರ್ಕಾರದ ಆನ್‌ಲೈನ್‌ ಪೋರ್ಟಲ್‌ನಲ್ಲಿ ಘೋಷಿಸಬೇಕು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಸೂಚಿಸಿದ್ದಾರೆ.
Last Updated 26 ಏಪ್ರಿಲ್ 2022, 14:28 IST
ಉ. ಪ್ರದೇಶ: ಸಚಿವರಿಗೆ ಆಸ್ತಿ ಘೋಷಿಸಲು ಸೂಚಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌

ಮಾಫಿಯಾ ಜತೆ ನಂಟು ಬೇಡ: ಐಪಿಎಸ್ ಅಧಿಕಾರಿಗಳಿಗೆ ಸಿಎಂ ತಾಕೀತು

ಭೂ ಕಬಳಿಕೆ ಮಾಡುವವರು, ಮರಳು ಕಳ್ಳಸಾಗಣೆದಾರರು ಸೇರಿದಂತೆ ಯಾವುದೇ ಮಾಫಿಯಾಗಳ ಜತೆ ನಂಟು ಇರಿಸಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಐಪಿಎಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
Last Updated 6 ಸೆಪ್ಟೆಂಬರ್ 2021, 8:50 IST
ಮಾಫಿಯಾ ಜತೆ ನಂಟು ಬೇಡ: ಐಪಿಎಸ್ ಅಧಿಕಾರಿಗಳಿಗೆ ಸಿಎಂ ತಾಕೀತು
ADVERTISEMENT
ADVERTISEMENT
ADVERTISEMENT