IPS Transfers: ಬಾಗಲಕೋಟೆ ಜಿಲ್ಲೆಯ ನೂತನ ಎಸ್‌ಪಿ ಆಗಿ ಸಿದ್ದಾರ್ಥ ಗೋಯಲ್
IPS Transfers:: ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸಿದ್ದಾರ್ಥ ಗೋಯಲ್ ಅವರನ್ನು ವರ್ಗಾವಣೆ ಮಾಡಿ ಆಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
Last Updated 16 ಜುಲೈ 2025, 4:42 IST