ಐಆರ್‌ಸಿಟಿಸಿ ಭ್ರಷ್ಟಾಚಾರ ಪ್ರಕರಣ: ಲಾಲು, ರಾಬ್ರಿ, ತೇಜಸ್ವಿ ಖುಲಾಸೆಗೆ ಮನವಿ
ಭಾರತೀಯ ರೈಲ್ವೆ ಆಹಾರ ಪೂರೈಕೆ ಮತ್ತು ಪ್ರವಾಸೋದ್ಯಮ ನಿಗಮ(ಐಆರ್‌ಸಿಟಿಸಿ)ಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಖುಲಾಸೆಗೊಳಿಸುವಂತೆ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, ಅವರ ಪತ್ನಿ ರಾಬ್ಡಿ ದೇವಿ ಮತ್ತು ಮಗ ತೇಜಸ್ವಿ ಯಾದವ್ ಅವರು ನ್ಯಾಯಾಲಯಕ್ಕೆ ಶನಿವಾರ ಮನವಿ ಮಾಡಿದ್ದಾರೆ.Last Updated 29 ಮಾರ್ಚ್ 2025, 13:38 IST