ಉಕ್ಕು, ಅಲ್ಯೂಮಿನಿಯಂಗೆ ಸುಂಕ ಏರಿಸಲು ಟ್ರಂಪ್ ನಿರ್ಧಾರ: ಭಾರತಕ್ಕೆ ಆಘಾತ
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಉಕ್ಕು ಮತ್ತು ಅಲ್ಯೂಮಿನಿಯಂ ಮೇಲಿನ ಸುಂಕವನ್ನು ದುಪ್ಪಟ್ಟುಗೊಳಿಸಲು ಮುಂದಾಗಿದೆ. ಈ ನಿರ್ಧಾರವು ಭಾರತದ ರಫ್ತುದಾರರ ಮೇಲೆ ಪರಿಣಾಮ ಬೀರಲಿದೆ. ಅವರ ಆದಾಯಕ್ಕೂ ಪೆಟ್ಟು ನೀಡಲಿದೆ ಎಂದು ಗ್ಲೋಬಲ್ ಟ್ರೇಡ್ ರಿಸರ್ಚ್ ಇನಿಷಿಯೇಟಿವ್ (ಜಿಟಿಆರ್‌ಐ) ಹೇಳಿದೆ.Last Updated 31 ಮೇ 2025, 16:14 IST