ಮೈಸೂರು: ಕಬಿನಿ, ಕಾವೇರಿ ಅಚ್ಚುಕಟ್ಟು ನಾಲೆಗೆ ನೀರು ಹರಿಸಲು ಕಬ್ಬು ಬೆಳೆಗಾರರ ಒತ್ತಾಯ
ಕಬಿನಿ, ಕಾವೇರಿ ಅಚ್ಚುಕಟ್ಟು ನಾಲೆಗಳಿಗೆ ಕೂಡಲೇ ನೀರು ಹರಿಸಬೇಕು’ ಎಂದು ಒತ್ತಾಯಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸದಸ್ಯರು ನೀರಾವರಿ ಇಲಾಖೆ ಕಚೇರಿ ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ಮಾಡಿದರುLast Updated 15 ಜುಲೈ 2023, 15:58 IST