ಗುರುವಾರ, 3 ಜುಲೈ 2025
×
ADVERTISEMENT

IS

ADVERTISEMENT

ಸಿರಿಯಾ: 30 ಜನರ ಅವಶೇಷ ಪತ್ತೆ

ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಉಗ್ರರಿಂದ ಹತ್ಯೆಯಾಗಿದ್ದಾರೆ ಎನ್ನಲಾದ 30 ಮಂದಿಯ ಅವಶೇಷಗಳು ಸಿರಿಯಾದ ಪಟ್ಟಣವೊಂದರಲ್ಲಿ ಪತ್ತೆಯಾಗಿವೆ.
Last Updated 12 ಮೇ 2025, 16:14 IST
ಸಿರಿಯಾ: 30 ಜನರ ಅವಶೇಷ ಪತ್ತೆ

ಐಎಸ್‌ ಉಗ್ರನ ಬಂಧನ: ಟ್ರಂಪ್‌

ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್‌ ದಾಳಿ ಪ್ರಕರಣ
Last Updated 5 ಮಾರ್ಚ್ 2025, 15:58 IST
ಐಎಸ್‌ ಉಗ್ರನ ಬಂಧನ: ಟ್ರಂಪ್‌

ಐ.ಎಸ್. ಸಂಪರ್ಕ: ಬಂಧಿತರ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಶ್ರೀಲಂಕಾ

ನಿಷೇಧಿತ ಇಸ್ಲಾಮಿಕ್ ಸ್ಟೇಟ್ (ಐ.ಎಸ್) ಭಯೋತ್ಪಾದಕ ಸಂಘಟನೆಯ ಜೊತೆ ನಂಟು ಇರುವ ಆರೋಪದ ಅಡಿಯಲ್ಲಿ ಶ್ರೀಲಂಕಾದ ನಾಲ್ವರನ್ನು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು (ಎಟಿಎಸ್) ಬಂಧಿಸಿರುವ ಬೆನ್ನಲ್ಲೇ, ಆ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆಹಾಕಲು ಶ್ರೀಲಂಕಾ ಮುಂದಾಗಿದೆ ಎಂದು ಮಾಧ್ಯಮ ವರದಿಯೊಂದು ಹೇಳಿದೆ.
Last Updated 21 ಮೇ 2024, 12:57 IST
ಐ.ಎಸ್. ಸಂಪರ್ಕ: ಬಂಧಿತರ ಬಗ್ಗೆ ಮಾಹಿತಿ ಕಲೆಹಾಕುತ್ತಿರುವ ಶ್ರೀಲಂಕಾ

ಅಹಮದಾಬಾದ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ನಾಲ್ವರು ಉಗ್ರರ ಬಂಧನ

ಸರದಾರ್‌ ವಲ್ಲಭಭಾಯ್‌ ಪಟೇಲ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಲ್ವರು ಶಂಕಿತ ಐ.ಎಸ್‌ ಉಗ್ರರನ್ನು ಗುಜರಾತ್‌ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಸೋಮವಾರ ಬಂಧಿಸಿದೆ.
Last Updated 20 ಮೇ 2024, 15:54 IST
ಅಹಮದಾಬಾದ್‌ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಂಕಿತ ನಾಲ್ವರು ಉಗ್ರರ ಬಂಧನ

ಐಎಸ್‌ಗೆ ಮಾಸ್ಕೊ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯವಿದೆ ಎನಿಸುತ್ತಿಲ್ಲ: ರಷ್ಯಾ

ಇಸ್ಲಾಮಿಕ್‌ ಸ್ಟೇಟ್‌ ಉಗ್ರ ಸಂಘಟನೆಯು ಮಾಸ್ಕೊದ ಸಭಾಂಗಣದ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯ ಹೊಂದಿರಬಹುದು ಎಂಬುದನ್ನು ನಂಬಲಾಗುತ್ತಿಲ್ಲ ಎಂದು ರಷ್ಯಾ ವಿದೇಶಾಂಗ ಇಲಾಖೆ ವಕ್ತಾರೆ ಮರಿಯಾ ಝಖರೋವಾ ಹೇಳಿದ್ದಾರೆ.
Last Updated 28 ಮಾರ್ಚ್ 2024, 5:09 IST
ಐಎಸ್‌ಗೆ ಮಾಸ್ಕೊ ಮೇಲೆ ದಾಳಿ ನಡೆಸುವಷ್ಟು ಸಾಮರ್ಥ್ಯವಿದೆ ಎನಿಸುತ್ತಿಲ್ಲ: ರಷ್ಯಾ

ಮಾಸ್ಕೊದಲ್ಲಿ ನಡೆದ ಉಗ್ರರ ದಾಳಿಗೂ ನಮಗೂ ಸಂಬಂಧವಿಲ್ಲ: ಉಕ್ರೇನ್ ಸ್ಪಷ್ಟನೆ

ಮಾಸ್ಕೋದಲ್ಲಿ ಕಿಕ್ಕಿರಿದು ತುಂಬಿದ್ದ ಸಭಾಂಗಣಕ್ಕೆ ನುಗ್ಗಿ ಉಗ್ರರು ನಡೆಸಿರುವ ಗುಂಡಿನ ದಾಳಿಗೆ ಉಕ್ರೇನ್‌ ನಂಟಿದೆ ಎಂದು ರಷ್ಯಾ ಆರೋಪಿಸಿದೆ. ಆದರೆ, ಈ ಆರೋಪವನ್ನು ಉಕ್ರೇನ್‌ ತಳ್ಳಿಹಾಕಿದೆ.
Last Updated 23 ಮಾರ್ಚ್ 2024, 12:58 IST
ಮಾಸ್ಕೊದಲ್ಲಿ ನಡೆದ ಉಗ್ರರ ದಾಳಿಗೂ ನಮಗೂ ಸಂಬಂಧವಿಲ್ಲ: ಉಕ್ರೇನ್ ಸ್ಪಷ್ಟನೆ

ಟರ್ಕಿ: ಐಎಸ್‌ ನಂಟು ಹೊಂದಿದ್ದ 70 ಜನರ ಬಂಧನ

ಇಸ್ತಾಂಬುಲ್‌: ದೇಶದಲ್ಲಿ ವಾರ ಪೂರ್ತಿ ನಡೆದ ಕಾರ್ಯಾಚರಣೆಯಲ್ಲಿ, ಐಎಸ್‌ ಉಗ್ರ ಸಂಘಟನೆಯ ನಂಟು ಹೊಂದಿದ್ದ 70 ಜನರನ್ನು‌ ಪೊಲೀಸರು ಪತ್ತೆ ಹಚ್ಚಿದ್ದಾರೆ ಎಂದು ಟರ್ಕಿಯ ಗೃಹ ಸಚಿವ ಅಲಿ ಯೆರ್ಲಿಕಯ ಗುರುವಾರ ತಿಳಿಸಿದ್ದಾರೆ.
Last Updated 11 ಜನವರಿ 2024, 17:12 IST
ಟರ್ಕಿ: ಐಎಸ್‌ ನಂಟು ಹೊಂದಿದ್ದ 70 ಜನರ ಬಂಧನ
ADVERTISEMENT

ತಮಿಳುನಾಡಿನಲ್ಲಿ ಐಎಸ್‌ ಉಗ್ರನ ಬಂಧನ

ತಲೆಮರೆಸಿಕೊಂಡಿದ್ದ ತಮಿಳುನಾಡಿನ ತ್ರಿಶ್ಶೂರ್‌ ಘಟಕದ ಐಎಸ್‌ ಉಗ್ರಗಾಮಿ ಸಂಘಟನೆಯ ಮುಖ್ಯಸ್ಥನನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಬುಧವಾರ ಬಂಧಿಸಿದ್ದು, ದೇಶದಿಂದ ಪಲಾಯನಗೈಯುವ ಆತನ ಯೋಜನೆಯನ್ನು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 6 ಸೆಪ್ಟೆಂಬರ್ 2023, 16:03 IST
ತಮಿಳುನಾಡಿನಲ್ಲಿ ಐಎಸ್‌ ಉಗ್ರನ ಬಂಧನ

ಗುಜರಾತ್‌: ಐಎಸ್‌ ಸೇರಲು ಹೊರಟಿದ್ದ ಮಹಿಳೆ ಸೇರಿ ನಾಲ್ವರ ಬಂಧನ

ಇಸ್ಲಾಮಿಕ್‌ ಸ್ಟೇಟ್‌ (ಐಎಸ್‌) ಉಗ್ರಗಾಮಿ ಸಂಘಟನೆಯನ್ನು ಸೇರಲು ಸಂಚು ಮಾಡಿದ್ದ ನಾಲ್ವರನ್ನು ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಬಂಧಿಸಿದೆ.
Last Updated 10 ಜೂನ್ 2023, 16:16 IST
ಗುಜರಾತ್‌: ಐಎಸ್‌ ಸೇರಲು ಹೊರಟಿದ್ದ ಮಹಿಳೆ ಸೇರಿ ನಾಲ್ವರ ಬಂಧನ

ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ : ಐಎಸ್ ಉಗ್ರನ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್

ನವದೆಹಲಿ: ಭಾರತದಲ್ಲಿ ಯುವಕರನ್ನು ನಿಷೇಧಿತ ಇಸ್ಲಾಮಿಕ್ ಸ್ಟೇಟ್(ಐಎಸ್‌) ಭಯೋತ್ಪಾದಕ ಗುಂಪಿಗೆ ಸೇರಿಸಿಕೊಳ್ಳಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ಆರೋಪಿಯೊಬ್ಬನ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ಆರೋಪಪಟ್ಟಿ ಸಲ್ಲಿಸಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
Last Updated 31 ಜನವರಿ 2023, 11:25 IST
ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆ : ಐಎಸ್ ಉಗ್ರನ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್
ADVERTISEMENT
ADVERTISEMENT
ADVERTISEMENT