ಸಮಗ್ರ ಔಷಧ ಪದ್ಧತಿ ಜನರಿಗೆ ಒಂದೇ
‘ಸಮಗ್ರ ಔಷಧ ಪದ್ಧತಿ ಜನರಿಗೆ ಒಂದೇ ಕಡೆ ಸಿಗುವಂತಹ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಜನರಿಗೆ ಉಪಯುಕ್ತವಾಗುವ ಉದ್ದೇಶದಿಂದ ಇಂತಹ ಕೇಂದ್ರಗಳ ಸ್ಥಾಪನೆಗೆ ಆಯುಷ್ ಸಚಿವಾಲಯ ಹೆಚ್ಚಿನ ಒತ್ತು ನೀಡಲಿದೆ’ ಎಂದು ಕೇಂದ್ರ ಆಯುಷ್ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಅಭಿಪ್ರಾಯಪಟ್ಟರು.Last Updated 1 ಜುಲೈ 2018, 15:23 IST