ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Islam

ADVERTISEMENT

ಇಸ್ಲಾಂ ಸ್ವೀಕರಿಸಿದ ಅಂಜುಗೆ ಭೂಮಿ, ನಗದು ಕೊಡುಗೆ

ಭಾರತದಿಂದ ಬಂದು ತನ್ನ ಫೇಸ್‌ಬುಕ್ ಗೆಳೆಯನನ್ನು ವಿವಾಹವಾಗಿದ್ದ ಇಬ್ಬರು ಮಕ್ಕಳ ತಾಯಿ, 34 ವರ್ಷದ ಮಹಿಳೆಗೆ ಇಸ್ಲಾಂಗೆ ಮತಾಂತರಗೊಂಡು, ಧರ್ಮವನ್ನು ಸ್ವೀಕರಿಸಿದ್ದಕ್ಕಾಗಿ ಸ್ಥಳೀಯ ರಿಯಲ್‌ ಎಸ್ಟೇಟ್ ಉದ್ಯಮಿಯೊಬ್ಬರು ನಗದು ಮತ್ತು ಭೂಮಿಯನ್ನು ಉಡುಗೊರೆ ನೀಡಿದ್ದಾರೆ.
Last Updated 30 ಜುಲೈ 2023, 15:40 IST
ಇಸ್ಲಾಂ ಸ್ವೀಕರಿಸಿದ ಅಂಜುಗೆ ಭೂಮಿ, ನಗದು ಕೊಡುಗೆ

ಇಸ್ರೇಲ್‌– ಇಸ್ಲಾಮಿಕ್‌ ಜಿಹಾದ್‌ ಸಂಘರ್ಷ ನಾಲ್ಕನೇ ದಿನಕ್ಕೆ

ಇಸ್ರೇಲ್‌ ಸೇನೆ ಮತ್ತು ಪ್ಯಾಲೆಸ್ಟೀನ್ ಉಗ್ರವಾದಿಗಳ ನಡುವಿನ ಸಂಘರ್ಷ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿತು. ಪ್ಯಾಲೆಸ್ಟೀನ್‌ನ ಇಸ್ಲಾಮಿಕ್‌ ಜಿಹಾದಿ ಗುಂಪು ಇಸ್ರೇಲ್‌ನತ್ತ 100ಕ್ಕೂ ಹೆಚ್ಚು ರಾಕೆಟ್‌ಗಳನ್ನು ಪ್ರಯೋಗಿಸಿತು. ಗಾಜಾ ಪಟ್ಟಿ ಗುರಿಯಾಗಿಸಿಕೊಂಡು ಇಸ್ರೇಲ್‌ ಪಡೆಗಳು ದಾಳಿ ನಡೆಸಿದವು.
Last Updated 13 ಮೇ 2023, 15:37 IST
fallback

ಒಂಟಿಯಾಗಿ ಬರುವ ಮಹಿಳೆಯರಿಗೆ ಪ್ರವೇಶವಿಲ್ಲ: ಜಾಮಾ ಮಸೀದಿ

ಒಂಟಿಯಾಗಿ ಬರುವ ಮಹಿಳೆಯರಿಗೆ ದೆಹಲಿಯಲ್ಲಿರುವ ಜಾಮಾ ಮಸೀದಿ ಆಡಳಿತ ಪ್ರವೇಶ ನಿರಾಕರಿಸಿದೆ.
Last Updated 24 ನವೆಂಬರ್ 2022, 9:40 IST
ಒಂಟಿಯಾಗಿ ಬರುವ ಮಹಿಳೆಯರಿಗೆ ಪ್ರವೇಶವಿಲ್ಲ: ಜಾಮಾ ಮಸೀದಿ

ಕೇರಳದ ಇಸ್ಲಾಮಿಕ್‌ ಸಂಸ್ಥೆಯಲ್ಲಿ ಸಂಸ್ಕೃತ ಬೋಧನೆ

ಮಧ್ಯ ಕೇರಳದ ತ್ರಿಶ್ಶೂರ್‌ ಜಿಲ್ಲೆಯ ಇಸ್ಲಾಮಿಕ್‌ ಶಿಕ್ಷಣ ಸಂಸ್ಥೆಯೊಂದು ವಿದ್ಯಾರ್ಥಿಗಳಿಗೆ ಸಂಸ್ಕೃತ ಕಲಿಸುವ ಮೂಲಕ ಗಮನ ಸೆಳೆದಿದೆ.
Last Updated 13 ನವೆಂಬರ್ 2022, 12:34 IST
ಕೇರಳದ ಇಸ್ಲಾಮಿಕ್‌ ಸಂಸ್ಥೆಯಲ್ಲಿ ಸಂಸ್ಕೃತ ಬೋಧನೆ

ವಾಚಕರ ವಾಣಿ: ಲೋಪದೋಷ ಮೊದಲು ಸರಿಯಾಗಲಿ

ಕ್ರೈಸ್ತ ಮತ್ತು ಇಸ್ಲಾಂ ಧರ್ಮಗಳಿಗೆ ಮತಾಂತರಗೊಂಡ ದಲಿತರಿಗೆ ಮೀಸಲಾತಿ ಸೌಲಭ್ಯ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿರುವುದು (ಪ್ರ.ವಾ., ನ. 11) ಅದರ ಸರ್ವಾಧಿಕಾರಿ ಧೋರಣೆಯನ್ನು ಪ್ರತಿ ಬಿಂಬಿಸುತ್ತದೆ.
Last Updated 11 ನವೆಂಬರ್ 2022, 19:30 IST
fallback

ಕ್ರೈಸ್ತ –ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ಇಲ್ಲ: ಕೇಂದ್ರ ಸರ್ಕಾರ

‘ಕ್ರೈಸ್ತ ಮತ್ತು ಇಸ್ಲಾಂ ಧರ್ಮಕ್ಕೆ ಮತಾಂತರವಾದ ದಲಿತರಿಗೆ ‘ಪರಿಶಿಷ್ಟ ಜಾತಿ’ಯ ಸ್ಥಾನಮಾನ ನೀಡಲು ಸಾಧ್ಯವಿಲ್ಲ. ಅವರಿಗೆ ಮೀಸಲಾತಿ ನೀಡಿದರೆ, ಹಿಂದೂ ಧರ್ಮದಲ್ಲಿರುವ ಪರಿಶಿಷ್ಟ ಜಾತಿಯ ಜನರ ಹಕ್ಕಿಗೆ ಧಕ್ಕೆಯಾಗುತ್ತದೆ’ ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಹೇಳಿದೆ. ಈ ಸಂಬಂಧ ವಸ್ತುಸ್ಥಿತಿಯ ಅಧ್ಯಯನಕ್ಕೆ ತಾನೇ ರಚಿಸಿರುವ ಆಯೋಗವು, ವರದಿ ಸಲ್ಲಿಸುವ ಮುನ್ನವೇ ಸರ್ಕಾರವು ಹೀಗೆ ಹೇಳಿದೆ.
Last Updated 10 ನವೆಂಬರ್ 2022, 19:31 IST
ಕ್ರೈಸ್ತ –ಮುಸ್ಲಿಂ ದಲಿತರಿಗೆ ಪರಿಶಿಷ್ಟ ಜಾತಿಯ ಸ್ಥಾನಮಾನ ಇಲ್ಲ: ಕೇಂದ್ರ ಸರ್ಕಾರ

ಇಸ್ಲಾಂ ಧರ್ಮ ಪಾಲನೆಗಾಗಿ ಮಾಡೆಲಿಂಗ್ ಕ್ಷೇತ್ರ ತೊರೆದ ಭೋಜ್‌ಪುರಿ ನಟಿ

ಇನ್‌ಸ್ಟಾಗ್ರಾಮ್‌ನಲ್ಲಿ ನಟಿ ಸಾಹರ್ ಅಫ್ಶಾ ಘೋಷಣೆ
Last Updated 10 ಅಕ್ಟೋಬರ್ 2022, 11:00 IST
ಇಸ್ಲಾಂ ಧರ್ಮ ಪಾಲನೆಗಾಗಿ ಮಾಡೆಲಿಂಗ್ ಕ್ಷೇತ್ರ ತೊರೆದ ಭೋಜ್‌ಪುರಿ ನಟಿ
ADVERTISEMENT

ಚೀನಾದಲ್ಲಿನ ಇಸ್ಲಾಂ ಧರ್ಮ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು: ಜಿನ್‌ಪಿಂಗ್‌

‘ಚೀನಾದಲ್ಲಿನ ಇಸ್ಲಾಂ ಧರ್ಮ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು, ದೇಶದಲ್ಲಿನ ಎಲ್ಲ ಧರ್ಮಗಳು ಚೀನಾದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷದ ಸಮಾಜವಾದಿ ಪರಿಕಲ್ಪನೆಗೆ ಹೊಂದಿಕೊಳ್ಳಬೇಕು. ಈ ತತ್ವವನ್ನು ಎತ್ತಿಹಿಡಿಯುವತ್ತ ಅಧಿಕಾರಿಗಳು ಪ್ರಯತ್ನಿಸಬೇಕು’ ಎಂದು ಅಧ್ಯಕ್ಷ ಷಿ ಜಿನ್‌ಪಿಂಗ್ ಸೂಚಿಸಿದ್ದಾರೆ.
Last Updated 17 ಜುಲೈ 2022, 5:57 IST
ಚೀನಾದಲ್ಲಿನ ಇಸ್ಲಾಂ ಧರ್ಮ ಚೀನೀ ದೃಷ್ಟಿಕೋನಕ್ಕೆ ಬದ್ಧವಾಗಿರಬೇಕು: ಜಿನ್‌ಪಿಂಗ್‌

ಪೊಲೀಸರ ದಾಳಿ: 2047ಕ್ಕೆ ಭಾರತವನ್ನು ಇಸ್ಲಾಂ ದೇಶವಾಗಿಸುವ ಪಿಎಫ್‌ಐ ದಾಖಲೆ ಪತ್ತೆ

ಇಲ್ಲಿನ ಫುಲ್ವಾರಿ ಷರೀಫ್ ಪ್ರದೇಶದಲ್ಲಿ ದಾಳಿ ನಡೆಸಿರುವ ಬಿಹಾರದ ಪೊಲೀಸರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ಜಾರ್ಖಂಡ್‌ನ ನಿವೃತ್ತ ಪೊಲೀಸ್ ಅಧಿಕಾರಿ ಸೇರಿದಂತೆ ಮೂವರನ್ನು ಬಂಧಿಸಿದ್ದಾರೆ.
Last Updated 14 ಜುಲೈ 2022, 14:49 IST
ಪೊಲೀಸರ ದಾಳಿ: 2047ಕ್ಕೆ ಭಾರತವನ್ನು ಇಸ್ಲಾಂ ದೇಶವಾಗಿಸುವ ಪಿಎಫ್‌ಐ ದಾಖಲೆ ಪತ್ತೆ

ಕೊಪ್ಪಳದಲ್ಲಿ ಸಡಗರದಿಂದ ಬಕ್ರೀದ್ ಆಚರಣೆ: ಸಾಮೂಹಿಕ ಪ್ರಾರ್ಥನೆ, ಶುಭಾಶಯ ವಿನಿಮಯ

ತ್ಯಾಗ ಹಾಗೂ ಬಲಿದಾನದ ಸಂಕೇತವಾದ ಬಕ್ರೀದ್‌ ಅನ್ನು ನಗರದಲ್ಲಿ ಭಾನುವಾರ ಮುಸ್ಲಿಂ ಸಮಾಜದವರು ಶ್ರದ್ಧೆ ಹಾಗೂ ಸಡಗರದಿಂದ ಆಚರಿಸಿದರು.
Last Updated 10 ಜುಲೈ 2022, 9:37 IST
ಕೊಪ್ಪಳದಲ್ಲಿ ಸಡಗರದಿಂದ ಬಕ್ರೀದ್ ಆಚರಣೆ: ಸಾಮೂಹಿಕ ಪ್ರಾರ್ಥನೆ, ಶುಭಾಶಯ ವಿನಿಮಯ
ADVERTISEMENT
ADVERTISEMENT
ADVERTISEMENT