ಇಮ್ರಾನ್ ಖಾನ್ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ: 6 ಸಾವು, ಕಂಡಲ್ಲಿ ಗುಂಡು ಆದೇಶ
ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬೆಂಬಲಿಗರು ನಡೆಸುತ್ತಿರುವ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಪ್ಯಾರಾ ಮಿಲಿಟರಿ ಪಡೆಯ ನಾಲ್ವರು ಯೋಧರು, ಇಬ್ಬರು ಪೊಲೀಸರು ಸೇರಿದಂತೆ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ. ನೂರಕ್ಕೂ ಅಧಿಕ ಯೋಧರು ಗಾಯಗೊಂಡಿದ್ದಾರೆ.Last Updated 26 ನವೆಂಬರ್ 2024, 9:07 IST