ಗಾಜಾ ಮೇಲೆ ಇಸ್ರೇಲ್ ದಾಳಿ: ಮಹಿಳೆ, ಮಕ್ಕಳು ಸೇರಿ 21 ಜನರ ಹತ್ಯೆ
Gaza Airstrike: ಮಂಗಳವಾರ ತಡರಾತ್ರಿ ಮತ್ತು ಬುಧವಾರ ಮುಂಜಾನೆ ಇಸ್ರೇಲ್ ನಡೆಸಿದ ವಾಯುದಾಳಿಯಲ್ಲಿ ಗಾಜಾದ ಕನಿಷ್ಠ 21 ಜನರು ಮೃತಪಟ್ಟಿದ್ದಾರೆ. ಮೃತಪಟ್ಟವರಲ್ಲಿ ಮಹಿಳೆಯರು ಮತ್ತು ಮಕ್ಕಳ ಸಂಖ್ಯೆ ಅರ್ಧಕ್ಕಿಂತ ಹೆಚ್ಚು ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.Last Updated 23 ಜುಲೈ 2025, 14:34 IST