ರಾಜ್ಯದ ಕೈತಪ್ಪಿದ ಗೂಗಲ್ AI ಹಬ್ ಆಂಧ್ರ ಪಾಲು: ಜೆಡಿಎಸ್ ಟೀಕೆ
Google Investment: ಕೃತಕ ಬುದ್ಧಿಮತ್ತೆ (ಎ.ಐ) ಮೂಲಸೌಕರ್ಯ ಕೇಂದ್ರ ನಿರ್ಮಾಣಕ್ಕಾಗಿ ಆಂಧ್ರಪ್ರದೇಶದಲ್ಲಿ ಒಟ್ಟು 15 ಬಿಲಿಯನ್ ಡಾಲರ್ (ಸರಿಸುಮಾರು ₹1.33 ಲಕ್ಷ ಕೋಟಿ) ಹೂಡಿಕೆ ಮಾಡುವುದಾಗಿ ಗೂಗಲ್ ಕಂಪನಿಯು ಮಂಗಳವಾರ ಘೋಷಿಸಿದೆ. ಇದು ಭಾರತದಲ್ಲಿ ಗೂಗಲ್ ಕಂಪನಿಯ ಅತಿ ದೊಡ್ಡ ಹೂಡಿಕೆಯಾಗಿದೆ. Last Updated 15 ಅಕ್ಟೋಬರ್ 2025, 4:32 IST