ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

IT Park

ADVERTISEMENT

₹ 2.50 ಕೋಟಿಯಲ್ಲಿ ಅತ್ಯಾಧುನಿಕ ಗ್ರಂಥಾಲಯ- ಸೆ.26ರಂದು ಉದ್ಘಾಟನೆ

‘ನಗರದ ಎಸ್‌ಪಿಎಂ ರಸ್ತೆಯ ಛತ್ರಪತಿ ಶಿವಾಜಿ ಉದ್ಯಾನದ ಬಳಿ ಸ್ಮಾರ್ಟ್‌ ಸಿಟಿ ಯೋಜನೆಯಲ್ಲಿ ₹ 2.50 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ‘ರವೀಂದ್ರ ಕೌಶಿಕ್ ಇ–ಗ್ರಂಥಾಲಯ’ವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆ.26ರಂದು ಬೆಳಿಗ್ಗೆ 9ಕ್ಕೆ ಉದ್ಘಾಟಿಸಲಿದ್ದಾರೆ’ ಎಂದು ದಕ್ಷಿಣ ಮತಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ತಿಳಿಸಿದರು.
Last Updated 25 ಸೆಪ್ಟೆಂಬರ್ 2021, 7:43 IST
₹ 2.50 ಕೋಟಿಯಲ್ಲಿ ಅತ್ಯಾಧುನಿಕ ಗ್ರಂಥಾಲಯ- ಸೆ.26ರಂದು ಉದ್ಘಾಟನೆ

ಖಾಸಗಿ ಸಹಭಾಗಿತ್ವದಲ್ಲಿ ಐಟಿ ಪಾರ್ಕ್: ಕೇಂದ್ರ ಸಚಿವ ರಾಜೀವ ಚಂದ್ರಶೇಖರ್

ಐಟಿ ತಂತ್ರಜ್ಞಾನವನ್ನು ಬೆಂಗಳೂರಿನಿಂದ ಹೊರಗೆ ವಿಸ್ತರಿಸಲು ನಿರ್ಧರಿಸಲಾಗಿದೆ. ಸಾರ್ವಜನಿಕ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ಐಟಿ ಪಾರ್ಕ್‌ ನಿರ್ಮಿಸಲು ಯೋಚಿಸಲಾಗಿದೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ, ಕೌಶಲಾಭಿವೃದ್ಧಿ ಹಾಗೂ ಉದ್ಯಮಶೀಲತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದರು.
Last Updated 18 ಆಗಸ್ಟ್ 2021, 16:02 IST
fallback

ಹುಬ್ಬಳ್ಳಿಯಲ್ಲಿ ಮತ್ತೊಂದು ಐಟಿ ಪಾರ್ಕ್: ಡಿಸಿಎಂ ಡಾ.ಸಿ.ಎನ್‌. ಅಶ್ವತ್ಥನಾರಾಯಣ

ಸರ್ಕಾರವು ಖಾಸಗಿ ಸಹಭಾಗಿತ್ವದಲ್ಲಿ ಹುಬ್ಬಳ್ಳಿಯಲ್ಲಿ ಐಟಿ ಪಾರ್ಕ್‌ ನಿರ್ಮಿಸಲು ನಿರ್ಧರಿಸಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು
Last Updated 13 ಜುಲೈ 2021, 6:03 IST
ಹುಬ್ಬಳ್ಳಿಯಲ್ಲಿ ಮತ್ತೊಂದು ಐಟಿ ಪಾರ್ಕ್: ಡಿಸಿಎಂ ಡಾ.ಸಿ.ಎನ್‌. ಅಶ್ವತ್ಥನಾರಾಯಣ

ಮಂಗಳೂರಿನಲ್ಲಿ ಐದು ಎಕರೆ ಜಾಗದಲ್ಲಿ ಐಟಿ‌ ಪಾರ್ಕ್: ಸಿ.ಎನ್.‌ಅಶ್ವತ್ಥನಾರಾಯಣ

ಮಂಗಳೂರಿನಲ್ಲಿ ಐದು ಎಕರೆ ಜಾಗದಲ್ಲಿ ಸಾಫ್ಟ್ ವೇರ್ ಪಾರ್ಕ್ ನಿರ್ಮಿಸಲು ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ಯಂತ್ರಜ್ಞಾನ ಸಚಿಚರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥ ನಾರಾಯಣ ಭರವಸೆ ನೀಡಿದರು.
Last Updated 24 ಫೆಬ್ರುವರಿ 2021, 9:05 IST
ಮಂಗಳೂರಿನಲ್ಲಿ ಐದು ಎಕರೆ ಜಾಗದಲ್ಲಿ ಐಟಿ‌ ಪಾರ್ಕ್: ಸಿ.ಎನ್.‌ಅಶ್ವತ್ಥನಾರಾಯಣ

ಬೆಳಗಾವಿ ಐ.ಟಿ. ಪಾರ್ಕ್‌ಗೆ 750 ಎಕರೆ ಭೂಮಿ: ಮನವಿ

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ಗೆ ಅಶ್ವತ್ಥನಾರಾಯಣ ಮನವಿ
Last Updated 13 ಫೆಬ್ರುವರಿ 2021, 16:52 IST
ಬೆಳಗಾವಿ ಐ.ಟಿ. ಪಾರ್ಕ್‌ಗೆ 750 ಎಕರೆ ಭೂಮಿ: ಮನವಿ

14 ಎಕರೆಯಲ್ಲಿ ಐಟಿ ಪಾರ್ಕ್ ಸ್ಥಾಪನೆ

ಯೋಜನೆಗೆ ₹ 200 ಕೋಟಿ ವಿನಿಯೋಗ: ಖನಿಜ ನಿಗಮ ಅಧ್ಯಕ್ಷ ಲಿಂಗಮೂರ್ತಿ
Last Updated 25 ಜನವರಿ 2021, 14:45 IST
14 ಎಕರೆಯಲ್ಲಿ ಐಟಿ ಪಾರ್ಕ್ ಸ್ಥಾಪನೆ

ಐಟಿ ಪಾರ್ಕ್‌ಗೆ ರಕ್ಷಣಾ ಇಲಾಖೆ ಜಮೀನು ಕೊಡಿ

ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ಗೆ ಅಶ್ವತ್ಥನಾರಾಯಣ ಮನವಿ
Last Updated 15 ಜನವರಿ 2021, 16:50 IST
ಐಟಿ ಪಾರ್ಕ್‌ಗೆ ರಕ್ಷಣಾ ಇಲಾಖೆ ಜಮೀನು ಕೊಡಿ
ADVERTISEMENT

ಐಟಿ ಪಾರ್ಕ್‌ಗಳಲ್ಲಿ ಮಾವು ಮಳಿಗೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಾವು ಮೇಳ ಆಯೋಜಿಸಿ ಯಶಸ್ವಿಯಾಗಿರುವ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಮತ್ತೊಂದು ಪ್ರಯತ್ನಕ್ಕೆ ಮುಂದಾಗಿದ್ದು, ಈ ಬಾರಿ ಮಾವಿನ ಮಳಿಗೆಗಳನ್ನು ಬಹುರಾಷ್ಟ್ರೀಯ ಕಂಪನಿಗಳ ಆವರಣಕ್ಕೆ ತೆಗೆದುಕೊಂಡು ಹೋಗಲು ನಿರ್ಧರಿಸಿದೆ.
Last Updated 25 ಮೇ 2019, 19:17 IST
ಐಟಿ ಪಾರ್ಕ್‌ಗಳಲ್ಲಿ ಮಾವು ಮಳಿಗೆ
ADVERTISEMENT
ADVERTISEMENT
ADVERTISEMENT