ಹೊಸತನದ ಪಾತ್ರಗಳ ನಿರೀಕ್ಷೆಯಲ್ಲಿ ಇತಿ...
ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ ‘ಕವಚ’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದೆ. ‘ದಿ ವಿಲನ್’ ಬಿಡುಗಡೆಯಾಗಿ ಕೆಲವು ದಿನಗಳ ನಂತರ ಈ ಚಿತ್ರ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ಶಿವಣ್ಣ ಅವರೊಂದಿಗೆ ತೆರೆ ಹಂಚಿಕೊಂಡಿರುವ ಕನ್ನಡದ ಹುಡುಗಿ ಇತಿ ಆಚಾರ್ಯ ಅವರಿಗೆ ‘ಕವಚ’ ಚಿತ್ರ ಭರಪೂರ ನಿರೀಕ್ಷೆಗಳನ್ನು ಮೂಡಿಸಿದೆ.Last Updated 9 ಅಕ್ಟೋಬರ್ 2018, 10:24 IST