ಕಾರ್ಪೊರೇಟ್ ಸಂಸ್ಥೆಗಳು ಐಟಿಐ ದತ್ತು ಪಡೆಯಲಿ: ಸಚಿವ ಡಾ. ಶರಣಪ್ರಕಾಶ್ ಪಾಟೀಲ ಆಶಯ
: ‘ಕಾರ್ಪೊರೇಟ್ ಸಂಸ್ಥೆಗಳು ಕೂಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು (ಐಟಿಐ) ದತ್ತು ತೆಗೆದುಕೊಂಡು ಅಭಿವೃದ್ಧಿಪಡಿಸಬೇಕು. ಉದ್ಯೋಗ ಆಧಾರಿತ ಕೌಶಲ ತರಬೇತಿ ಕೊಡಿಸಲು ಮುಂದಾಗಬೇಕು’ ಎಂದು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ ಆಶಯ ವ್ಯಕ್ತಪಡಿಸಿದರು. Last Updated 4 ಡಿಸೆಂಬರ್ 2024, 15:52 IST