ಗುರುವಾರ, 3 ಜುಲೈ 2025
×
ADVERTISEMENT

J. Jayalalithaa

ADVERTISEMENT

ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಆಭರಣ ವಾಪಸು

ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ. ಜಯಲಲಿತಾ ಮತ್ತು ಇತರರ ವಿರುದ್ಧದ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದ ವಿಚಾರಣೆ ವೇಳೆ ವಶಕ್ಕೆ ಪಡೆಯಲಾಗಿದ್ದ ಕೋಟ್ಯಂತರ ರೂಪಾಯಿ ಚಿನ್ನಾಭರಣಗಳನ್ನು ತಮಿಳುನಾಡು ಸರ್ಕಾರಕ್ಕೆ ಮರಳಿಸುವ ಪ್ರಕ್ರಿಯೆಯನ್ನು ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ಶನಿವಾರ ಪೂರ್ಣಗೊಳಿಸಿತು.
Last Updated 15 ಫೆಬ್ರುವರಿ 2025, 15:59 IST
ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಆಭರಣ ವಾಪಸು

ಜಯಲಲಿತಾ ಆಭರಣ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಕ್ಕೆ ಹೈಕೋರ್ಟ್ ತಡೆ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ.ಜಯಲಲಿತಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ವಶಕ್ಕೆ ಪಡೆಯಲಾದ ಚಿನ್ನಾಭರಣಗಳನ್ನು ನಗರದ ವಿಶೇಷ ನ್ಯಾಯಾಲಯದ ಸುಪರ್ದಿಯಿಂದ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
Last Updated 5 ಮಾರ್ಚ್ 2024, 15:07 IST
ಜಯಲಲಿತಾ ಆಭರಣ ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಕ್ಕೆ ಹೈಕೋರ್ಟ್ ತಡೆ

ಅಕ್ರಮ ಹಣ ಗಳಿಕೆ ಪ್ರಕರಣ: ಜಯಲಲಿತಾ ಚಿನ್ನಾಭರಣ ಹಸ್ತಾಂತರಕ್ಕೆ ದಿನ ನಿಗದಿ

6 ದೊಡ್ಡ ಟ್ರಂಕ್‌ ಸಮೇತ ಬರುವಂತೆ ನ್ಯಾಯಾಲಯ ಆದೇಶ
Last Updated 19 ಫೆಬ್ರುವರಿ 2024, 23:30 IST
ಅಕ್ರಮ ಹಣ ಗಳಿಕೆ ಪ್ರಕರಣ: ಜಯಲಲಿತಾ ಚಿನ್ನಾಭರಣ ಹಸ್ತಾಂತರಕ್ಕೆ ದಿನ ನಿಗದಿ

ಜಯಲಲಿತಾ ಹೆಸರಲ್ಲಿ ₹ 5 ಲಕ್ಷ ವಂಚನೆ: ನಾಲ್ವರ ವಿರುದ್ಧ ಎಫ್‌ಐಆರ್‌

₹ 2,000 ಕೋಟಿ ಕಪ್ಪುಹಣ ಇರುವುದಾಗಿ ನಂಬಿಸಿ ಕೃತ್ಯ
Last Updated 7 ಮಾರ್ಚ್ 2020, 22:11 IST
ಜಯಲಲಿತಾ ಹೆಸರಲ್ಲಿ ₹ 5 ಲಕ್ಷ ವಂಚನೆ: ನಾಲ್ವರ ವಿರುದ್ಧ ಎಫ್‌ಐಆರ್‌

ಕರ್ನಾಟಕದ ಅರ್ಜಿ ತಿರಸ್ಕರಿಸಿದ ‘ಸುಪ್ರೀಂ’

ವಿಶೇಷ ನ್ಯಾಯಾಲಯ ಜಯಲಲಿತಾಗೆ ವಿಧಿಸಿದ್ದ ದಂಡ ವಸೂಲಿ
Last Updated 28 ಸೆಪ್ಟೆಂಬರ್ 2018, 19:50 IST
ಕರ್ನಾಟಕದ ಅರ್ಜಿ ತಿರಸ್ಕರಿಸಿದ ‘ಸುಪ್ರೀಂ’
ADVERTISEMENT
ADVERTISEMENT
ADVERTISEMENT
ADVERTISEMENT