ಗುಂಡಿನ ಚಕಮಕಿ: ಗಡಿಯಲ್ಲಿ ನಾಲ್ವರು ಉಗ್ರರ ಹತ್ಯೆ ಮಾಡಿದ ಸೇನಾ ಯೋಧರು
ಶ್ರೀನಗರ ಮತ್ತು ಜಮ್ಮು ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು ನಾಗರಿಕರು ಸೇರಿದಂತೆ ಯೊಧರು ಗಾಯಗೊಂಡಿದ್ದಾರೆ. ಪ್ರತಿ ದಾಳಿ ನಡೆಸಿದ ಭಾರತೀಯ ಯೋಧರನಾಲ್ವರುಉಗ್ರರನ್ನು ಹತ್ಯೆ ಮಾಡಿದ್ದಾರೆ.Last Updated 13 ಸೆಪ್ಟೆಂಬರ್ 2018, 13:10 IST