ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

J P Nadda

ADVERTISEMENT

ರಾಹುಲ್ ಗಾಂಧಿಗೆ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ: ನಡ್ಡಾ ಟೀಕೆ

ವಯನಾಡ್‌ ಲೋಕಸಭಾ ಕ್ಷೇತ್ರದ ಅಭ್ಯರ್ಥಿ, ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ ಹೊಂದಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಹಾನಿಕಾರಕವಾಗಿದೆ ಎಂದು ಬಿಜೆಪಿ ಅಧ್ಯಕ್ಷ ಜೆ. ಪಿ ನಡ್ಡಾ ವಾಗ್ದಾಳಿ ನಡೆಸಿದ್ದಾರೆ.
Last Updated 19 ಏಪ್ರಿಲ್ 2024, 12:36 IST
ರಾಹುಲ್ ಗಾಂಧಿಗೆ ವಂಶಪಾರಂಪರ್ಯ ರಾಜಕಾರಣದಲ್ಲಿ ನಂಬಿಕೆ: ನಡ್ಡಾ ಟೀಕೆ

LS Polls 2024 | ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ಆರಂಭ: PM ಮೋದಿ ಭಾಗಿ

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯ ಸಭೆ ಶನಿವಾರ ಸಂಜೆ ಆರಂಭಗೊಂಡಿದೆ.
Last Updated 23 ಮಾರ್ಚ್ 2024, 15:58 IST
LS Polls 2024 | ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಮಿತಿ ಸಭೆ ಆರಂಭ: PM ಮೋದಿ ಭಾಗಿ

ರಾಜಕಾರಣ ದಿಕ್ಕು ಬದಲಾಯಿಸಿದ ಪ್ರಧಾನಿ ನರೇಂದ್ರ ಮೋದಿ: ಜೆ.ಪಿ. ನಡ್ಡಾ

‘ನರೇಂದ್ರ ಮೋದಿ ಪ್ರಧಾನಿ ಆದ ಮೇಲೆ ದೇಶದ ರಾಜಕಾರಣದ ದಿಕ್ಕೇ ಬದಲಾಗಿದೆ. ಭ್ರಷ್ಟ, ಸ್ವಜನ ಪಕ್ಷಪಾತ, ಜಾತಿಬಲ, ತುಷ್ಟೀಕರಣದ ರಾಜಕಾರಣ ಈಗ ನಡೆಯುವುದಿಲ್ಲ’ ಎಂದು ಜೆ.ಪಿ.ನಡ್ಡಾ ಹೇಳಿದರು.
Last Updated 5 ಮಾರ್ಚ್ 2024, 15:36 IST
ರಾಜಕಾರಣ ದಿಕ್ಕು ಬದಲಾಯಿಸಿದ ಪ್ರಧಾನಿ ನರೇಂದ್ರ  ಮೋದಿ: ಜೆ.ಪಿ. ನಡ್ಡಾ

ಖರ್ಗೆ, ಸಿದ್ದರಾಮಯ್ಯ, ರಾಹುಲ್‌, ಡಿಕೆಶಿ ಪಾಕಿಸ್ತಾನದವರೇ?: ಜೆ.ಪಿ.ನಡ್ಡಾ

‘ಪಾಕಿಸ್ತಾನ್‌ ಜಿಂದಾಬಾದ್’ ಎಂದು ಘೋಷಣೆ ಕೂಗಿದರೂ ಸಿಎಂ ಸಿದ್ದರಾಮಯ್ಯ ಮೌನ, ಡಿಸಿಎಂ ಡಿ.ಕೆ. ಶಿವಕುಮಾರ್‌ ಮೌನ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೌನ, ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಮೌನ. ಇವರೆಲ್ಲರೂ ಏಕೆ ಮೌನವಾಗಿದ್ದಾರೆ? ಇವರೇನು ಪಾಕಿಸ್ತಾನದವರಾ?’ ಎಂದು ಜೆ.ಪಿ.ನಡ್ಡಾ ಕಿಡಿ ಕಾರಿದರು.
Last Updated 5 ಮಾರ್ಚ್ 2024, 11:30 IST
ಖರ್ಗೆ, ಸಿದ್ದರಾಮಯ್ಯ, ರಾಹುಲ್‌, ಡಿಕೆಶಿ ಪಾಕಿಸ್ತಾನದವರೇ?: ಜೆ.ಪಿ.ನಡ್ಡಾ

ಲೋಕಸಭೆ ಚುನಾವಣೆ: ಬೆಳಗಾವಿಯಿಂದ ಚಿಕ್ಕೋಡಿಗೆ ತೆರಳಿದ ಜೆ.ಪಿ‌.ನಡ್ಡಾ

ವಿಶೇಷ ವಿಮಾನದ ಮೂಲಕ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಮಂಗಳವಾರ ಆಗಮಿಸಿದ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಸಂಸದೆ ಮಂಗಲಾ ಅಂಗಡಿ ಸ್ವಾಗತಿಸಿದರು.
Last Updated 5 ಮಾರ್ಚ್ 2024, 6:36 IST
ಲೋಕಸಭೆ ಚುನಾವಣೆ: ಬೆಳಗಾವಿಯಿಂದ ಚಿಕ್ಕೋಡಿಗೆ ತೆರಳಿದ ಜೆ.ಪಿ‌.ನಡ್ಡಾ

ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ನಡ್ಡಾ, ಅಶೋಕ್ ಚವ್ಹಾಣ್‌ ಕಣಕ್ಕೆ

ರಾಜ್ಯಸಭಾ ದ್ವೈವಾರ್ಷಿಕ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.
Last Updated 14 ಫೆಬ್ರುವರಿ 2024, 9:51 IST
ರಾಜ್ಯಸಭೆ ಚುನಾವಣೆ: ಬಿಜೆಪಿಯಿಂದ ನಡ್ಡಾ, ಅಶೋಕ್ ಚವ್ಹಾಣ್‌ ಕಣಕ್ಕೆ

ಜೆ.ಪಿ.ನಡ್ಡಾ, ಬಿ.ಎಲ್. ಸಂತೋಷ್ ಭೇಟಿಯಾದ ಸುಮಲತಾ: ಮಂಡ್ಯ ಕ್ಷೇತ್ರದ ಬಗ್ಗೆ ಚರ್ಚೆ

ನವದೆಹಲಿ: ಮಂಡ್ಯ ಸಂಸದೆ ಸುಮಲತಾ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ಮಂಡ್ಯ ಲೋಕಸಭಾ ಕ್ಷೇತ್ರದ ಕುರಿತಂತೆ ಮಾತುಕತೆ ನಡೆಸಿದ್ದಾರೆ.
Last Updated 8 ಫೆಬ್ರುವರಿ 2024, 13:31 IST
ಜೆ.ಪಿ.ನಡ್ಡಾ, ಬಿ.ಎಲ್. ಸಂತೋಷ್ ಭೇಟಿಯಾದ ಸುಮಲತಾ: ಮಂಡ್ಯ ಕ್ಷೇತ್ರದ ಬಗ್ಗೆ ಚರ್ಚೆ
ADVERTISEMENT

ಲೋಕಸಭೆ ಚುನಾವಣೆ | ಜೆ.ಪಿ.ನಡ್ಡಾ ಭೇಟಿಯಾದ ಕೆ.ಸುಧಾಕರ್

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್‌ನ ಪ್ರಬಲ ಆಕಾಂಕ್ಷಿ ಆಗಿರುವ ಡಾ.ಕೆ.ಸುಧಾಕರ್ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನು ಭೇಟಿ ಮಾಡಿರುವ ಚಿತ್ರಗಳು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಈ ಬಗ್ಗೆ ಚರ್ಚೆ ಸಹ ನಡೆದಿದೆ.
Last Updated 30 ಜನವರಿ 2024, 15:57 IST
ಲೋಕಸಭೆ ಚುನಾವಣೆ | ಜೆ.ಪಿ.ನಡ್ಡಾ ಭೇಟಿಯಾದ ಕೆ.ಸುಧಾಕರ್

ನಾನು ಕೇಂದ್ರ ಸಚಿವನಾಗುವ ಸುದ್ದಿ ಎಲ್ಲಿಂದ ಹುಟ್ಟಿತು ಎಂಬುದೇ ಯಕ್ಷಪ್ರಶ್ನೆ: HDK

ಕೇಂದ್ರ ಸಚಿವರಾಗುವ ವದಂತಿಗಳನ್ನು ಸಾರಾಸಗಟಾಗಿ ಅಲ್ಲಗಳೆದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ‘ಯಾವ ಮೂಲದಿಂದ, ಯಾವ ಕಾರಣಕ್ಕಾಗಿ ಈ ಸುದ್ದಿ ಹುಟ್ಟುಕೊಂಡಿತು ಎಂಬುದು ಈಗಲೂ ನನಗೆ ಯಕ್ಷಪ್ರಶ್ನೆಯಾಗಿದೆ’ ಎಂದಿದ್ದಾರೆ.
Last Updated 18 ಜನವರಿ 2024, 9:34 IST
ನಾನು ಕೇಂದ್ರ ಸಚಿವನಾಗುವ ಸುದ್ದಿ ಎಲ್ಲಿಂದ ಹುಟ್ಟಿತು ಎಂಬುದೇ ಯಕ್ಷಪ್ರಶ್ನೆ: HDK

ಶಾ, ನಡ್ಡಾ ಭೇಟಿಯಾದ ವಿ.ಸೋಮಣ್ಣ: ರಾಜ್ಯಸಭಾ ಸ್ಥಾನಕ್ಕೆ ಬೇಡಿಕೆ

ಕರ್ನಾಟಕದ ಬಿಜೆಪಿಯ ಕೆಲವು ನಾಯಕರ ನಡೆಯಿಂದ ಅಸಮಾಧಾನಗೊಂಡಿರುವ ಮಾಜಿ ಸಚಿವ ವಿ.ಸೋಮಣ್ಣ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ತಮ್ಮನ್ನು ರಾಜ್ಯಸಭಾ ಸದಸ್ಯರನ್ನಾಗಿ ಮಾಡುವಂತೆ ವರಿಷ್ಠರಲ್ಲಿ ಮನವಿ ಮಾಡಿದರು.
Last Updated 13 ಜನವರಿ 2024, 14:35 IST
ಶಾ, ನಡ್ಡಾ ಭೇಟಿಯಾದ ವಿ.ಸೋಮಣ್ಣ: ರಾಜ್ಯಸಭಾ ಸ್ಥಾನಕ್ಕೆ ಬೇಡಿಕೆ
ADVERTISEMENT
ADVERTISEMENT
ADVERTISEMENT