ಉತ್ತರ ಪ್ರದೇಶ | ನರಿ ದಾಳಿ: ಇಬ್ಬರು ಮಕ್ಕಳು ಸೇರಿ 7 ಮಂದಿಗೆ ಗಂಭೀರ ಗಾಯ
ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯ ಜೆಹಾನಾಬಾದ್ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಗ್ರಾಮಗಳಲ್ಲಿ ನರಿ ದಾಳಿ ನಡೆಸಿದ ಪರಿಣಾಮ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಅಧಿಕಾರಿಗಳು ತಿಳಿಸಿದ್ದಾರೆ.Last Updated 8 ಸೆಪ್ಟೆಂಬರ್ 2024, 4:58 IST