ಹಣ ವರ್ಗಾವಣೆ ಪ್ರಕರಣ: FIR ರದ್ದು ಕೋರಿದ ನಟಿ ಜಾಕ್ವೆಲಿನ್ ಫರ್ನಾಂಡಿಸ್; SC ನಕಾರ
ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಆರೋಪಿ ಸುಕೇಶ್ ಚಂದ್ರಶೇಖರ್ ವಿರುದ್ಧದ ಪ್ರಕರಣದಲ್ಲಿ ಇಸಿಐಆರ್ ರದ್ದುಗೊಳಿಸಲು ಕೋರಿ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಲ್ಲಿಸಿದ ಅರ್ಜಿಗೆ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.Last Updated 22 ಸೆಪ್ಟೆಂಬರ್ 2025, 9:43 IST