ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

Jagan Mohan Reddy

ADVERTISEMENT

ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ರಾಜ್ಯಕ್ಕೆ ₹ 7 ಲಕ್ಷ ಕೋಟಿ ಆದಾಯ ನಷ್ಟ: ನಾಯ್ಡು

ಐದು ವರ್ಷಗಳ ವೈಎಸ್‌ಆರ್‌ಸಿಪಿ ಆಡಳಿತವು ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿದೆ. ಇದರಿಂದಾಗಿ ರಾಜ್ಯಕ್ಕೆ ₹7 ಲಕ್ಷ ಕೋಟಿ ಆದಾಯ ನಷ್ಟವಾಗಿದೆ ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರು ಶುಕ್ರವಾರ ಆರೋಪಿಸಿದರು.
Last Updated 26 ಜುಲೈ 2024, 10:57 IST
ವೈಎಸ್‌ಆರ್‌ಸಿಪಿ ಆಡಳಿತದಲ್ಲಿ ರಾಜ್ಯಕ್ಕೆ ₹ 7 ಲಕ್ಷ ಕೋಟಿ ಆದಾಯ ನಷ್ಟ: ನಾಯ್ಡು

ಆಂಧ್ರಪ್ರದೇಶದಲ್ಲಿ ಹತ್ಯಾ ರಾಜಕಾರಣ: ಮೋದಿಗೆ ಪತ್ರ ಬರೆದ ಜಗನ್ ಮೋಹನ್ ರೆಡ್ಡಿ

ಆಡಳಿತಾರೂಢ ಎನ್‌ಡಿಎ ಮಿತ್ರಪಕ್ಷಗಳಾದ ಟಿಡಿಪಿ, ಜನಸೇನಾ ಕಾರ್ಯಕರ್ತರು ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿರುವ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ, ವೈಎಸ್‌ಆರ್‌ಸಿಪಿ ನಾಯಕ ವೈ.ಎಸ್‌. ಜಗನ್ ಮೋಹನ್ ರೆಡ್ಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
Last Updated 19 ಜುಲೈ 2024, 10:27 IST
ಆಂಧ್ರಪ್ರದೇಶದಲ್ಲಿ ಹತ್ಯಾ ರಾಜಕಾರಣ: ಮೋದಿಗೆ ಪತ್ರ ಬರೆದ ಜಗನ್ ಮೋಹನ್ ರೆಡ್ಡಿ

ಕೊಲೆ ಯತ್ನ: ಆಂಧ್ರ ಮಾಜಿ ಸಿಎಂ ಜಗನ್, ಇಬ್ಬರು IPS ಅಧಿಕಾರಿಗಳ ವಿರುದ್ಧ ಪ್ರಕರಣ

ಮಾಜಿ ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ, ಇಬ್ಬರು ಐಪಿಎಸ್‌ ಅಧಿಕಾರಿಗಳು ಹಾಗೂ ಮತ್ತಿಬ್ಬರು ನಿವೃತ್ತ ಅಧಿಕಾರಿಗಳ ವಿರುದ್ಧ ಆಂಧ್ರ ಪ್ರದೇಶ ಪೊಲೀಸರು 'ಕೊಲೆ ಯತ್ನ' ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 12 ಜುಲೈ 2024, 9:36 IST
ಕೊಲೆ ಯತ್ನ: ಆಂಧ್ರ ಮಾಜಿ ಸಿಎಂ ಜಗನ್, ಇಬ್ಬರು IPS ಅಧಿಕಾರಿಗಳ ವಿರುದ್ಧ ಪ್ರಕರಣ

ಆಂಧ್ರ ಪ್ರದೇಶ: YSR ಕಾಂಗ್ರೆಸ್ ಕಚೇರಿ ಧ್ವಂಸ; ಸಿಎಂ ನಾಯ್ಡು ವಿರುದ್ಧ ಜಗನ್ ಕಿಡಿ

ಗುಂಟೂರು ಜಿಲ್ಲೆಯ ತಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕೇಂದ್ರ ಕಚೇರಿಯನ್ನು ನೆಲಸಮಗೊಳಿಸಲಾಗಿದೆ. ಈ ಬಗ್ಗೆ ಸುದ್ದಿ ಸಂಸ್ಥೆ 'ಎನ್‌ಎನ್‌ಐ' ವರದಿ ಮಾಡಿದೆ.
Last Updated 22 ಜೂನ್ 2024, 5:27 IST
ಆಂಧ್ರ ಪ್ರದೇಶ: YSR ಕಾಂಗ್ರೆಸ್ ಕಚೇರಿ ಧ್ವಂಸ; ಸಿಎಂ ನಾಯ್ಡು ವಿರುದ್ಧ ಜಗನ್ ಕಿಡಿ

ಆಂಧ್ರಪ್ರದೇಶ: ವಿವಾದ ಹುಟ್ಟುಹಾಕಿದ ‘ಜಗನ್‌ ಅರಮನೆ’

ವಿಶಾಖಪಟ್ಟಣದ ರುಷಿಕೊಂಡದ ನೆತ್ತಿಯಲ್ಲಿ ಐಷಾರಾಮಿ ಬಂಗಲೆ ನಿರ್ಮಾಣ
Last Updated 18 ಜೂನ್ 2024, 23:30 IST
ಆಂಧ್ರಪ್ರದೇಶ: ವಿವಾದ ಹುಟ್ಟುಹಾಕಿದ ‘ಜಗನ್‌ ಅರಮನೆ’

ಇವಿಎಂ ಬೇಡ, ಮತಪತ್ರಗಳ ಬಳಕೆ ಆಗಬೇಕು: ಮಾಜಿ ಸಿಎಂ ಜಗನ್ ಆಗ್ರಹ

ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಬದಲು ಮತಪತ್ರಗಳ ಬಳಕೆ ಆರಂಭಿಸಬೇಕು ಎಂದು ವೈಎಸ್‌ಆರ್‌ಸಿಪಿ ನಾಯಕ ವೈ.ಎಸ್. ಜಗನ್ ಮೋಹನ್ ರೆಡ್ಡಿ ಒತ್ತಾಯಿಸಿದ್ದಾರೆ.
Last Updated 18 ಜೂನ್ 2024, 12:27 IST
ಇವಿಎಂ ಬೇಡ, ಮತಪತ್ರಗಳ ಬಳಕೆ ಆಗಬೇಕು: ಮಾಜಿ ಸಿಎಂ ಜಗನ್ ಆಗ್ರಹ

Andhra Pradesh Elections Results: 133 ಸ್ಥಾನಗಳಲ್ಲಿ ಗೆದ್ದ ಟಿಡಿಪಿ

ಆಂಧ್ರ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಟಿಡಿಪಿ, ಜನಸೇನಾ, ಬಿಜೆಪಿ ಮೈತ್ರಿಕೂಟ ಬಹುಮತದತ್ತ ದಾಪುಗಾಲಿಟ್ಟಿದೆ.
Last Updated 4 ಜೂನ್ 2024, 16:46 IST
Andhra Pradesh Elections Results: 133 ಸ್ಥಾನಗಳಲ್ಲಿ ಗೆದ್ದ ಟಿಡಿಪಿ
ADVERTISEMENT

ಭೂ ಹಕ್ಕು ಕಾಯ್ದೆ | ಟಿಡಿಪಿ ‘ಕೊಳಕು’ ರಾಜಕಾರಣದಲ್ಲಿ ತೊಡಗಿದೆ: ಆಂಧ್ರ ಸಿಎಂ ಜಗನ್

ಭೂ ಹಕ್ಕು ಕಾಯ್ದೆಗೆ ಸಂಬಂಧಿಸಿದಂತೆ ಮಾಜಿ ಸಿಎಂ, ಟಿಡಿಪಿ ನಾಯಕ ಚಂದ್ರಬಾಬು ನಾಯ್ಡು ‘ಕೊಳಕು ರಾಜಕಾರಣ‘ ಮಾಡುತ್ತಿದ್ದಾರೆ ಎಂದು ವೈಎಸ್‌ಆರ್‌ಸಿಪಿ ನಾಯಕ ಹಾಗೂ ಆಂಧ್ರ ಪ್ರದೇಶ ಸಿಎಂ ಜಗನ್‌ ಮೋಹನ್‌ ರೆಡ್ಡಿ ಶನಿವಾರ ಆರೋಪಿಸಿದ್ದಾರೆ.
Last Updated 4 ಮೇ 2024, 11:14 IST
ಭೂ ಹಕ್ಕು ಕಾಯ್ದೆ | ಟಿಡಿಪಿ ‘ಕೊಳಕು’ ರಾಜಕಾರಣದಲ್ಲಿ ತೊಡಗಿದೆ: ಆಂಧ್ರ ಸಿಎಂ ಜಗನ್

ನಾಯ್ಡುಗೆ ಜಾಮೀನು: ಮೇ 7ರಂದು ಆಂಧ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ

ಕೌಶಲ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರಿಗೆ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಆಂಧ್ರ ಪ್ರದೇಶ ಸರ್ಕಾರ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಮೇ 7ರಂದು ಸುಪ್ರೀಂ ಕೋರ್ಟ್‌ ನಡೆಸಲಿದೆ.
Last Updated 17 ಏಪ್ರಿಲ್ 2024, 12:54 IST
ನಾಯ್ಡುಗೆ ಜಾಮೀನು: ಮೇ 7ರಂದು ಆಂಧ್ರ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ

Video | ಕಲ್ಲು ಎಸೆತ; ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಗೆ ಗಾಯ

ಆಂಧ್ರಪ್ರದೇಶದ ವಿಜಯವಾಡದಲ್ಲಿ ಶನಿವಾರ ರೋಡ್ ಶೋ ವೇಳೆ ನಡೆದ ಕಲ್ಲು ತೂರಾಟದಲ್ಲಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರ ಎಡಹುಬ್ಬಿನ ಬಳಿ ಪೆಟ್ಟಾಗಿದೆ.
Last Updated 14 ಏಪ್ರಿಲ್ 2024, 2:34 IST
Video | ಕಲ್ಲು ಎಸೆತ; ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿಗೆ ಗಾಯ
ADVERTISEMENT
ADVERTISEMENT
ADVERTISEMENT