ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :

Jaganmohan Reddy

ADVERTISEMENT

YSRCPಯ ಇಬ್ಬರು ರಾಜ್ಯಸಭಾ ಸದಸ್ಯರ ರಾಜೀನಾಮೆ; TDP ಸೇರುವ ಸಾಧ್ಯತೆ!

ಆಂಧ್ರಪ್ರದೇಶದ ವೈಎಸ್‌ಆರ್‌ಸಿಪಿಗೆ ಸೇರಿದ ಇಬ್ಬರು ರಾಜ್ಯಸಭಾ ಸದಸ್ಯರು ತಮ್ಮ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.
Last Updated 29 ಆಗಸ್ಟ್ 2024, 10:23 IST
YSRCPಯ ಇಬ್ಬರು ರಾಜ್ಯಸಭಾ ಸದಸ್ಯರ ರಾಜೀನಾಮೆ; TDP ಸೇರುವ ಸಾಧ್ಯತೆ!

ಆಂಧ್ರ ಪ್ರದೇಶ: ಎಸಿಬಿ ದಾಳಿ, YSRCP ಮಾಜಿ ಸಚಿವ ಜೋಗಿ ರಮೇಶ್ ಮಗನ ಬಂಧನ

ಆಂಧ್ರಪ್ರದೇಶದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಇಂದು (ಮಂಗಳವಾರ) ಇಬ್ರಾಹಿಂಪಟ್ಟಣಂನಲ್ಲಿರುವ ಮಾಜಿ ಸಚಿವ ಜೋಗಿ ರಮೇಶ್ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದು, ಶೋಧ ನಡೆಸುತ್ತಿದ್ದಾರೆ.
Last Updated 13 ಆಗಸ್ಟ್ 2024, 8:09 IST
ಆಂಧ್ರ ಪ್ರದೇಶ: ಎಸಿಬಿ ದಾಳಿ, YSRCP ಮಾಜಿ ಸಚಿವ ಜೋಗಿ ರಮೇಶ್ ಮಗನ ಬಂಧನ

ಜಗನ್ ರೆಡ್ಡಿಯನ್ನು ಡ್ರಗ್ಸ್ ದೊರೆ ಪ್ಯಾಬ್ಲೊ ಎಸ್ಕೊಬಾರ್‌ಗೆ ಹೋಲಿಸಿದ ನಾಯ್ಡು

ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ, ವೈಎಸ್‌ಆರ್‌ಸಿಪಿ ವರಿಷ್ಠ ಜಗನ್ ಮೋಹನ್ ರೆಡ್ಡಿ ಅವರನ್ನು ಕೊಲಂಬಿಯಾದ ಡ್ರಗ್ಸ್ ದೊರೆ ಪ್ಯಾಬ್ಲೊ ಎಸ್ಕೊಬಾರ್‌ಗೆ ಹೋಲಿಸಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಟೀಕಿಸಿದ್ದಾರೆ.
Last Updated 25 ಜುಲೈ 2024, 13:43 IST
ಜಗನ್ ರೆಡ್ಡಿಯನ್ನು ಡ್ರಗ್ಸ್ ದೊರೆ ಪ್ಯಾಬ್ಲೊ ಎಸ್ಕೊಬಾರ್‌ಗೆ ಹೋಲಿಸಿದ ನಾಯ್ಡು

ದೆಹಲಿಯಲ್ಲಿ ಜಗನ್ ಪ್ರತಿಭಟನೆಗೆ ‘ಇಂಡಿಯಾ’ ನಾಯಕರ ಬೆಂಬಲ: ಡ್ರಾಮಾ ಎಂದ ಟಿಡಿಪಿ

ಆಂಧ್ರ ಪ್ರದೇಶದಲ್ಲಿ ರಾಜಕೀಯ ಹಿಂಸಾಚಾರ ಖಂಡಿಸಿ ವೈಎಸ್‌ಆರ್‌ಸಿಪಿ ಅಧ್ಯಕ್ಷ ಜಗನ್ ಮೋಹನ ರೆಡ್ಡಿ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಸುತ್ತಿರುವ ಪ್ರತಿಭಟನೆಗೆ ಇಂಡಿಯಾ ಬಣದ ಸದಸ್ಯರು ಮತ್ತು ಎಐಎಡಿಎಂಕೆ ಸದಸ್ಯರು ಬೆಂಬಲ ಸೂಚಿಸಿದ್ದಾರೆ.
Last Updated 24 ಜುಲೈ 2024, 12:55 IST
ದೆಹಲಿಯಲ್ಲಿ ಜಗನ್ ಪ್ರತಿಭಟನೆಗೆ ‘ಇಂಡಿಯಾ’ ನಾಯಕರ ಬೆಂಬಲ: ಡ್ರಾಮಾ ಎಂದ ಟಿಡಿಪಿ

ಕೊಲೆ ಯತ್ನ: ಆಂಧ್ರ ಮಾಜಿ ಸಿಎಂ ಜಗನ್, ಇಬ್ಬರು IPS ಅಧಿಕಾರಿಗಳ ವಿರುದ್ಧ ಪ್ರಕರಣ

ಮಾಜಿ ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ, ಇಬ್ಬರು ಐಪಿಎಸ್‌ ಅಧಿಕಾರಿಗಳು ಹಾಗೂ ಮತ್ತಿಬ್ಬರು ನಿವೃತ್ತ ಅಧಿಕಾರಿಗಳ ವಿರುದ್ಧ ಆಂಧ್ರ ಪ್ರದೇಶ ಪೊಲೀಸರು 'ಕೊಲೆ ಯತ್ನ' ಆರೋಪದಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Last Updated 12 ಜುಲೈ 2024, 9:36 IST
ಕೊಲೆ ಯತ್ನ: ಆಂಧ್ರ ಮಾಜಿ ಸಿಎಂ ಜಗನ್, ಇಬ್ಬರು IPS ಅಧಿಕಾರಿಗಳ ವಿರುದ್ಧ ಪ್ರಕರಣ

ಆಂಧ್ರಪ್ರದೇಶ: ಜಗನ್–ನಾಯ್ಡು ತೀವ್ರ ಸೆಣಸಾಟ

ಲೋಕಸಭೆ, ವಿಧಾನಸಭೆಗೆ ಏಕಕಾಲಕ್ಕೆ ಚುನಾವಣೆ
Last Updated 13 ಮೇ 2024, 2:39 IST
ಆಂಧ್ರಪ್ರದೇಶ: ಜಗನ್–ನಾಯ್ಡು ತೀವ್ರ ಸೆಣಸಾಟ

ಜಗನ್‌ಗೆ ಗಾಂಜಾ–ಡ್ರಗ್ಸ್‌; ನನಗೆ ನೌಕರಿ–ಐಟಿ: TDP ಮುಖ್ಯಸ್ಥ ಚಂದ್ರಬಾಬು ನಾಯ್ಡು

ನನ್ನ ಬ್ರಾಂಡ್‌ಗಳು ಐಟಿ ಮತ್ತು ನೌಕರಿ. ಆದರೆ ವೈ.ಎಸ್.ಜಗನ್ ಮೋಹನ ರೆಡ್ಡಿ ಅವರ ಬ್ರಾಂಡ್‌ಗಳು ‘ಗಾಂಜಾ ಮತ್ತು ಡ್ರಗ್ಸ್‌’ ಎಂದು ತೆಲಗು ದೇಶಂ ಪಕ್ಷದ ಮುಖ್ಯಸ್ಥ ಎನ್.ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.
Last Updated 24 ಏಪ್ರಿಲ್ 2024, 13:04 IST
ಜಗನ್‌ಗೆ ಗಾಂಜಾ–ಡ್ರಗ್ಸ್‌; ನನಗೆ ನೌಕರಿ–ಐಟಿ: TDP ಮುಖ್ಯಸ್ಥ ಚಂದ್ರಬಾಬು ನಾಯ್ಡು
ADVERTISEMENT

ಕಲ್ಲೇಟಿನಿಂದ ಗಾಯ: ವಿಶ್ರಾಂತಿ ಬಳಿಕ ಪ್ರಚಾರ ಪುನರಾರಂಭಿಸಿದ ಆಂಧ್ರ ಸಿಎಂ ಜಗನ್‌

ಕಲ್ಲೇಟಿನಿಂದ ಗಾಯಗೊಂಡಿದ್ದ ವೈಎಸ್‌ಆರ್‌ಸಿಪಿ ಪಕ್ಷದ ಮುಖ್ಯಸ್ಥರೂ ಆಗಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್‌ ಜಗನ್‌ ಮೋಹನ್‌ ರೆಡ್ಡಿ ಒಂದು ದಿನದ ವಿಶ್ರಾಂತಿ ಬಳಿಕ ಸೋಮವಾರದಿಂದ ಪ್ರಚಾರ ಪುನಾರಂಭಿಸಿದ್ದಾರೆ. ಇಲ್ಲಿನ ಕೇಸರಪಲ್ಲಿಯಿಂದ ತಮ್ಮ ಬಸ್‌ ಯಾತ್ರೆಯನ್ನು ಮುಂದುವರಿಸಿದ್ದಾರೆ.
Last Updated 15 ಏಪ್ರಿಲ್ 2024, 6:46 IST
ಕಲ್ಲೇಟಿನಿಂದ ಗಾಯ: ವಿಶ್ರಾಂತಿ ಬಳಿಕ ಪ್ರಚಾರ ಪುನರಾರಂಭಿಸಿದ ಆಂಧ್ರ ಸಿಎಂ ಜಗನ್‌

'ಮೇಮಂತ ಸಿದ್ದಂ' ಯಾತ್ರೆಗೆ ಸಜ್ಜಾದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ

ವೈಎಸ್‌ಆರ್‌ಸಿಪಿ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಇದೇ ಮಾರ್ಚ್ 27ರಂದು ಕಡಪ ಜಿಲ್ಲೆಯಿಂದ 21 ದಿನಗಳ 'ಮೇಮಂತ ಸಿದ್ಧಂ' (ನಾವೆಲ್ಲರೂ ಸಿದ್ಧರಿದ್ದೇವೆ) ಯಾತ್ರೆಯನ್ನು ಪ್ರಾರಂಭಿಸಲಿದ್ದು, ಈ ಮೂಲಕ ಲೋಕಸಭಾ ಹಾಗೂ ವಿಧಾನಸಭಾ ಚುನಾವಣಾ ಪ್ರಚಾರ
Last Updated 19 ಮಾರ್ಚ್ 2024, 10:49 IST
'ಮೇಮಂತ ಸಿದ್ದಂ' ಯಾತ್ರೆಗೆ ಸಜ್ಜಾದ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ

ಆಂಧ್ರಪ್ರದೇಶ: 21 ದಿನ ಬಸ್‌ ಯಾತ್ರೆ ನಡೆಸಲಿರುವ ಸಿ.ಎಂ ಜಗನ್‌

ವೈಎಸ್‌ಆರ್‌ಪಿ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್‌. ಜಗನ್‌ ಮೋಹನ್‌ ರೆಡ್ಡಿ ಅವರು ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳ ಪ್ರಚಾರಕ್ಕಾಗಿ ರಾಜ್ಯದಾದ್ಯಂತ 21 ದಿನಗಳ ಕಾಲ ಬಸ್‌ ಯಾತ್ರೆ ಕೈಗೊಳ್ಳಲಿದ್ದಾರೆ.
Last Updated 18 ಮಾರ್ಚ್ 2024, 12:51 IST
ಆಂಧ್ರಪ್ರದೇಶ: 21 ದಿನ ಬಸ್‌ ಯಾತ್ರೆ ನಡೆಸಲಿರುವ ಸಿ.ಎಂ ಜಗನ್‌
ADVERTISEMENT
ADVERTISEMENT
ADVERTISEMENT