ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

jagannatha temple

ADVERTISEMENT

ಜನವರಿ 1 ರಿಂದ ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ

ಪುರಿ ಜಗನ್ನಾಥ ದೇವಾಲಯಕ್ಕೆ ಆಗಮಿಸುವ ಭಕ್ತಾದಿಗಳಿಗೆ ವಸ್ತ್ರಸಂಹಿತೆ ರೂಪಿಸಲಾಗಿದ್ದು, ಜನವರಿ 1 ರಿಂದ ಜಾರಿಗೆ ಬರಲಿದೆ ಎಂದು ದೇವಸ್ಥಾನದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 12 ಅಕ್ಟೋಬರ್ 2023, 10:38 IST
ಜನವರಿ 1 ರಿಂದ ಪುರಿ ಜಗನ್ನಾಥ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿ

ಪುರಿ ಜಗನ್ನಾಥ ದೇಗುಲದಲ್ಲಿ ಅಕ್ರಮ ಉತ್ಖನನ ಆರೋಪ: ಅರ್ಜಿ ವಜಾಗೊಳಿಸಿದ ಸುಪ್ರೀಂ

ಪುರಿಯ ಶ್ರೀ ಜಗನ್ನಾಥ ದೇವಸ್ಥಾನದಲ್ಲಿ ಒಡಿಶಾ ಸರ್ಕಾರವು ಅಕ್ರಮವಾಗಿ ಉತ್ಖನನ ನಡೆಸುತ್ತಿದ್ದು, ಕಟ್ಟಡ ನಿರ್ಮಾಣ ಕಾರ್ಯ ನಡೆಸುತ್ತಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.
Last Updated 3 ಜೂನ್ 2022, 8:08 IST
ಪುರಿ ಜಗನ್ನಾಥ ದೇಗುಲದಲ್ಲಿ ಅಕ್ರಮ ಉತ್ಖನನ ಆರೋಪ: ಅರ್ಜಿ ವಜಾಗೊಳಿಸಿದ ಸುಪ್ರೀಂ

ಏ.1ರಿಂದ ಪುರಿ ಜಗನ್ನಾಥ ದೇವಾಲಯ ಪ್ಲಾಸ್ಟಿಕ್ ಮುಕ್ತ

ಏಪ್ರಿಲ್ 1ರಿಂದ ಪುರಿ ಜಗನ್ನಾಥ ದೇವಾಲಯದ ಆವರಣದಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಗೊಳಿಸಲು ದೇವಾಲಯದ ಆಡಳಿತ ಮಂಡಳಿ (ಎಸ್‌ಜೆಟಿಎ) ಬುಧವಾರ ನಿರ್ಧರಿಸಿದೆ ಎಂದು ದೇವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 5 ಮಾರ್ಚ್ 2020, 2:01 IST
ಏ.1ರಿಂದ ಪುರಿ ಜಗನ್ನಾಥ ದೇವಾಲಯ ಪ್ಲಾಸ್ಟಿಕ್ ಮುಕ್ತ

ಜಗನ್ನಾಥನ ದರ್ಶನದ ಹಿಂದೆ–ಮುಂದೆ...

ಹಿಂದೂಗಳಲ್ಲದವರಿಗೆ ದೇವಸ್ಥಾನದ ಒಳಗೆ ಪ್ರವೇಶ ನೀಡಬಹುದೇ?
Last Updated 21 ಜುಲೈ 2018, 2:56 IST
ಜಗನ್ನಾಥನ ದರ್ಶನದ ಹಿಂದೆ–ಮುಂದೆ...
ADVERTISEMENT
ADVERTISEMENT
ADVERTISEMENT
ADVERTISEMENT