ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

jagdish tytler

ADVERTISEMENT

ಸಿಖ್ ವಿರೋಧಿ ದಂಗೆ: ಟೈಟ್ಲರ್ ಗುಂಪನ್ನು ಪ್ರಚೋದಿಸಿದ್ದಕ್ಕೆ ಸಾಕ್ಷಿ ಇದೆ– ಸಿಬಿಐ

ರಾಷ್ಟ್ರ ರಾಜಧಾನಿಯ ಪುಲ್ ಬಂಗಾಶ್ ಪ್ರದೇಶದಲ್ಲಿ ಮೂವರ ಹತ್ಯೆಗೆ ಕಾರಣವಾದ 1984ರ ಸಿಖ್ ವಿರೋಧಿ ದಂಗೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಅವರು, ಉದ್ರಿಕ್ತ ಗುಂಪನ್ನು ಪ್ರಚೋದಿಸಿದ್ದನ್ನು ಪ್ರತ್ಯಕ್ಷದರ್ಶಿಗಳು ನೋಡಿದ್ದಾರೆ ಎಂದು ಸಿಬಿಐ ಮಂಗಳವಾರ ದೆಹಲಿ ನ್ಯಾಯಾಲಯಕ್ಕೆ ಹೇಳಿದೆ.
Last Updated 9 ಜನವರಿ 2024, 16:20 IST
ಸಿಖ್ ವಿರೋಧಿ ದಂಗೆ: ಟೈಟ್ಲರ್ ಗುಂಪನ್ನು ಪ್ರಚೋದಿಸಿದ್ದಕ್ಕೆ ಸಾಕ್ಷಿ ಇದೆ– ಸಿಬಿಐ

ಬಿಜೆಪಿ ಸರ್ಕಾರದ ಕಾರ್ಯವೈಖರಿ;ಜನರಿಗೆ ಸಂತಸವಿಲ್ಲ: ಕೇಂದ್ರದ ಮಾಜಿ ಸಚಿವ ಟೈಟ್ಲರ್

‘ಕೇಂದ್ರ ಬಿಜೆಪಿ ಸರ್ಕಾರದ ಆಡಳಿತ, ಕಾರ್ಯವೈಖರಿ ಬಗ್ಗೆ ಜನರಿಗೆ ಸಂತಸವಿಲ್ಲ. ಇದರ ಪರಿಣಾಮ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಗೋಚರಿಸಲಿದೆ’ ಎಂದು ಕೇಂದ್ರದ ಮಾಜಿ ಸಚಿವ ಜಗದೀಶ್ ಟೈಟ್ಲರ್‌ ಇಲ್ಲಿ ಹೇಳಿದರು.
Last Updated 16 ಅಕ್ಟೋಬರ್ 2018, 14:38 IST
ಬಿಜೆಪಿ ಸರ್ಕಾರದ ಕಾರ್ಯವೈಖರಿ;ಜನರಿಗೆ ಸಂತಸವಿಲ್ಲ: ಕೇಂದ್ರದ ಮಾಜಿ ಸಚಿವ ಟೈಟ್ಲರ್
ADVERTISEMENT
ADVERTISEMENT
ADVERTISEMENT
ADVERTISEMENT