ಕನ್ನಡಕ್ಕೆ ಎರಡೂವರೆ ಸಾವಿರ ವರ್ಷಗಳ ಇತಿಹಾಸವಿದೆ; ಕಮಲ್ ಮಾತು ಒಪ್ಪಲ್ಲ: ಜಗ್ಗೇಶ್
Kamal Haasan Kannada Controversy: ‘ಕನ್ನಡ ತಮಿಳಿನಿಂದ ಹುಟ್ಟಿರುವುದು’ ಎಂದು ನಟ ಕಮಲ್ ಹಾಸನ್ ನೀಡಿರುವ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ ಆರ್.ಅಶೋಕ ಸೇರಿದಂತೆ ಚಿತ್ರರಂಗದ ಗಣ್ಯರು ಕಮಲ್ ಹಾಸನ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.Last Updated 28 ಮೇ 2025, 10:55 IST