ಈಶಾ ಪ್ರತಿಷ್ಠಾನ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಿದ ಸುಪ್ರೀಂ ಕೋರ್ಟ್
ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಸೇರಿದ ಈಶಾ ಪ್ರತಿಷ್ಠಾನದಲ್ಲಿ ತನ್ನ ಇಬ್ಬರು ಪುತ್ರಿಯರನ್ನು ಅಕ್ರಮವಾಗಿ ಬಂಧಿಸಿಡಲಾಗಿದೆ ಎಂದು ವ್ಯಕ್ತಿಯೊಬ್ಬರು ದಾಖಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಮುಕ್ತಾಯಗೊಳಿಸಿದೆ. Last Updated 18 ಅಕ್ಟೋಬರ್ 2024, 13:08 IST