ಬುಧವಾರ, 10 ಡಿಸೆಂಬರ್ 2025
×
ADVERTISEMENT

Jai Shri Ram

ADVERTISEMENT

ಸರ್ ಊರಿಗೆ ಕರೆಂಟ್ ಇಲ್ಲ ಎಂದು ಜನ ಕೇಳಿಕೊಂಡ್ರೆ UP ಸಚಿವ ಹೇಳಿದ್ದು ಜೈಶ್ರೀರಾಮ್!

ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ಇಂಧನ ಸಚಿವ ಎ.ಕೆ. ಶರ್ಮಾ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
Last Updated 11 ಜುಲೈ 2025, 16:04 IST
ಸರ್ ಊರಿಗೆ ಕರೆಂಟ್ ಇಲ್ಲ ಎಂದು ಜನ ಕೇಳಿಕೊಂಡ್ರೆ UP ಸಚಿವ ಹೇಳಿದ್ದು ಜೈಶ್ರೀರಾಮ್!

ಜೈ ಶ್ರೀರಾಮ್‌ ಘೋಷಣೆ ಕೂಗುವಂತೆ ಬೆದರಿಕೆ: ಎಫ್‌ಐಆರ್ ದಾಖಲು

ಜೈ ಶ್ರೀರಾಮ್‌ ಘೋಷಣೆ ಕೂಗುವಂತೆ ಬೆದರಿಕೆ ಹಾಕಿದ ಸಂಬಂಧ ಅಪರಿಚಿತರ ವಿರುದ್ಧ ಸಂಪಿಗೇಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 25 ಜೂನ್ 2025, 15:42 IST
ಜೈ ಶ್ರೀರಾಮ್‌ ಘೋಷಣೆ ಕೂಗುವಂತೆ ಬೆದರಿಕೆ: ಎಫ್‌ಐಆರ್ ದಾಖಲು

ಮೇಘಾಲಯ | ಚರ್ಚ್‌ನಲ್ಲಿ ‘ಜೈ ಶ್ರೀರಾಮ್‌’ ಘೋಷಣೆ: ವ್ಯಕ್ತಿ ವಿರುದ್ಧ ಪ್ರಕರಣ

ಮೇಘಾಲಯದ ಪೂರ್ವ ಕಾಸಿ ಜಿಲ್ಲೆಯ ಚರ್ಚ್‌ಗೆ ಅತಿಕ್ರಮ ಪ್ರವೇಶ ಮಾಡಿ ‘ಜೈ ಶ್ರೀರಾಮ್‌’ ಎಂದು ಕೂಗುವ ಮೂಲಕ ಜನರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ಮೇಲೆ ಮೇಘಾಲಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 27 ಡಿಸೆಂಬರ್ 2024, 9:44 IST
ಮೇಘಾಲಯ | ಚರ್ಚ್‌ನಲ್ಲಿ ‘ಜೈ ಶ್ರೀರಾಮ್‌’ ಘೋಷಣೆ: ವ್ಯಕ್ತಿ ವಿರುದ್ಧ ಪ್ರಕರಣ

ಮಸೀದಿಯೊಳಗೆ 'ಜೈ ಶ್ರೀರಾಮ್' ಘೋಷಣೆ ಕೂಗುವುದು ಅಪರಾಧವೇ?: ಸುಪ್ರೀಂ ಕೋರ್ಟ್

ಮಸೀದಿಯೊಳಗೆ ಜೈ ಶ್ರೀರಾಮ್‌ ಘೋಷಣೆ ಕೂಗುವುದು ಅಪರಾಧ ಹೇಗಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ.
Last Updated 16 ಡಿಸೆಂಬರ್ 2024, 10:49 IST
ಮಸೀದಿಯೊಳಗೆ 'ಜೈ ಶ್ರೀರಾಮ್' ಘೋಷಣೆ ಕೂಗುವುದು ಅಪರಾಧವೇ?: ಸುಪ್ರೀಂ ಕೋರ್ಟ್

ಜೈಶ್ರೀರಾಮ್‌ ಜಪಿಸುವಂತೆ ಬಲವಂತ: ಮೀರತ್‌ನಲ್ಲಿ ಯುವಕನನ್ನು ಬೆತ್ತಲೆಗೊಳಿಸಿ ಥಳಿತ

ಯುವಕನೊಬ್ಬನನ್ನು ಬೆತ್ತಲೆಗೊಳಿಸಿ ಥಳಿಸಿದ ಗುಂಪೊಂದು, ಜೈಶ್ರೀರಾಮ್‌ ಜಪಿಸುವಂತೆ ಒತ್ತಾಯಿಸಿದೆ ಎಂದು ಆತನ ಕುಟುಂಬವು ಆರೋಪಿಸಿದೆ.
Last Updated 25 ನವೆಂಬರ್ 2024, 14:09 IST
ಜೈಶ್ರೀರಾಮ್‌ ಜಪಿಸುವಂತೆ ಬಲವಂತ: ಮೀರತ್‌ನಲ್ಲಿ ಯುವಕನನ್ನು ಬೆತ್ತಲೆಗೊಳಿಸಿ ಥಳಿತ

ಮಸೀದಿಯಲ್ಲಿ ಜೈ ಶ್ರೀರಾಮ್ ಕೂಗಿದರೆ ತಪ್ಪಲ್ಲ: ಹೈಕೋರ್ಟ್‌

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿದ ಆರೋಪದಡಿ ಬಂಧನಕ್ಕೊಳಗಾಗಿದ್ದ ಇಬ್ಬರು ವ್ಯಕ್ತಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.
Last Updated 16 ಅಕ್ಟೋಬರ್ 2024, 0:38 IST
ಮಸೀದಿಯಲ್ಲಿ ಜೈ ಶ್ರೀರಾಮ್ ಕೂಗಿದರೆ ತಪ್ಪಲ್ಲ: ಹೈಕೋರ್ಟ್‌

ಉತ್ತರ ಪ್ರದೇಶ: ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದವರಿಗೆ ಶೇ 50 ಅಂಕ

ಉತ್ತರ ಪ್ರದೇಶದ ವಿವಿಯಲ್ಲಿ ಘಟನೆ, ಮರುಪರಿಶೀಲನೆ ಬಳಿಕೆ ಶೂನ್ಯ ಅಂಕ
Last Updated 25 ಏಪ್ರಿಲ್ 2024, 15:52 IST
ಉತ್ತರ ಪ್ರದೇಶ: ಉತ್ತರ ಪತ್ರಿಕೆಯಲ್ಲಿ ‘ಜೈ ಶ್ರೀರಾಮ್‌’ ಬರೆದವರಿಗೆ ಶೇ 50 ಅಂಕ
ADVERTISEMENT

ಜೈಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿದವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಅಶೋಕ

ಬೆಂಗಳೂರಿನಲ್ಲಿ ‘ಜೈ ಶ್ರೀರಾಮ್‌’ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ಆರ್.ಅಶೋಕ ಎಚ್ಚರಿಕೆ ನೀಡಿದರು.
Last Updated 18 ಏಪ್ರಿಲ್ 2024, 13:42 IST
ಜೈಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿದವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಅಶೋಕ

ಪಶ್ಚಿಮ ಬಂಗಾಳದಲ್ಲಿ ರಾಮನವಮಿಗೆ ರಜೆ ಘೋಷಣೆ: ಮಮತಾ ವಿರುದ್ಧ ಬಿಜೆಪಿ ವಾಗ್ದಾಳಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸರ್ಕಾರವು ರಾಮನವಮಿ ಪ್ರಯುಕ್ತ ಏಪ್ರಿಲ್ 17ರಂದು ರಜೆ ನೀಡುವುದಾಗಿ ಘೋಷಿಸಿದ್ದು, ಈ ಕುರಿತು ಅಧಿಸೂಚನೆ ಹೊರಡಿಸಿದೆ.
Last Updated 10 ಮಾರ್ಚ್ 2024, 3:06 IST
ಪಶ್ಚಿಮ ಬಂಗಾಳದಲ್ಲಿ ರಾಮನವಮಿಗೆ ರಜೆ ಘೋಷಣೆ: ಮಮತಾ ವಿರುದ್ಧ ಬಿಜೆಪಿ ವಾಗ್ದಾಳಿ

ಹಿಂದೂಗಳು ಇರುವುದರಿಂದಲೇ ಭಾರತದಲ್ಲಿ ಪ್ರಜಾಪ್ರಭುತ್ವ ಉಳಿದಿದೆ: ಜಾವೇದ್ ಅಖ್ತರ್

‘ಎಲ್ಲವನ್ನೂ ಹಾಗೂ ಎಲ್ಲರನ್ನೂ ಒಳಗೊಳ್ಳುವ ಹಿಂದೂಗಳು ಇರುವುದರಿಂದಲೇ ಭಾರತದಲ್ಲಿ ಇಂದಿಗೂ ಪ್ರಜಾಪ್ರಭುತ್ವ ಉಳಿದಿದೆ’ ಎಂದು ಚಿತ್ರ ಸಾಹಿತಿ ಜಾವೇದ್ ಅಖ್ತರ್ ಅಭಿಪ್ರಾಯಪಟ್ಟಿದ್ದಾರೆ.
Last Updated 10 ನವೆಂಬರ್ 2023, 10:11 IST
ಹಿಂದೂಗಳು ಇರುವುದರಿಂದಲೇ ಭಾರತದಲ್ಲಿ ಪ್ರಜಾಪ್ರಭುತ್ವ ಉಳಿದಿದೆ: ಜಾವೇದ್ ಅಖ್ತರ್
ADVERTISEMENT
ADVERTISEMENT
ADVERTISEMENT