ಗುರುವಾರ, 25 ಜುಲೈ 2024
×
ADVERTISEMENT
ಈ ಕ್ಷಣ :

Jai Shri Ram row

ADVERTISEMENT

ಬೀದರ್‌ | ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ; ಬಂಧನಕ್ಕೆ ಆಗ್ರಹ

ಗುರುನಾನಕ ದೇವ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬುಧವಾರ ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದವರನ್ನು ಎರಡು ದಿನದೊಳಗೆ ಬಂಧಿಸಬೇಕೆಂದು ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು, ಬಿಜೆಪಿ ಕಾರ್ಯಕರ್ತರು ಬೀದರ್‌ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.
Last Updated 30 ಮೇ 2024, 9:59 IST
ಬೀದರ್‌ | ಹಿಂದೂ ವಿದ್ಯಾರ್ಥಿಗಳ ಮೇಲೆ ಹಲ್ಲೆ; ಬಂಧನಕ್ಕೆ ಆಗ್ರಹ

ಬೀದರ್‌ | ಹಿಂದೂ – ಮುಸ್ಲಿಂ ವಿದ್ಯಾರ್ಥಿಗಳ ಜಗಳ; ಪೊಲೀಸರಿಂದ ತೀವ್ರ ಕಟ್ಟೆಚ್ಚರ

ಜೈ ಶ್ರೀರಾಮ್‌ ಹಾಡಿನ ವಿಷಯವಾಗಿ ನಗರದ ಮೈಲೂರಿನ ಗುರುನಾನಕ ದೇವ್‌ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಬುಧವಾರ ಹಿಂದೂ–ಮುಸ್ಲಿಂ ವಿದ್ಯಾರ್ಥಿಗಳ ನಡುವೆ ನಡೆದ ಜಗಳ ಸಂಬಂಧ ರಾತ್ರಿಯಿಂದಲೇ ಪೊಲೀಸರು ಹೈ ಅಲರ್ಟ್‌ ಆಗಿದ್ದಾರೆ.
Last Updated 30 ಮೇ 2024, 9:30 IST
ಬೀದರ್‌ | ಹಿಂದೂ – ಮುಸ್ಲಿಂ ವಿದ್ಯಾರ್ಥಿಗಳ ಜಗಳ; ಪೊಲೀಸರಿಂದ ತೀವ್ರ ಕಟ್ಟೆಚ್ಚರ

‘ಜೈ ಶ್ರೀರಾಮ್‌‘ ರಾಜಕೀಯ ಘೋಷಣೆಯಲ್ಲ: ಸಂಜಯ್ ರಾವುತ್‌

ಶಿವಸೇನಾ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್‌
Last Updated 25 ಜನವರಿ 2021, 7:58 IST
‘ಜೈ ಶ್ರೀರಾಮ್‌‘ ರಾಜಕೀಯ ಘೋಷಣೆಯಲ್ಲ: ಸಂಜಯ್ ರಾವುತ್‌

‘ಜೈ ಶ್ರೀರಾಮ್‌‘ ಘೋಷಣೆ ಕೂಗಲು ಒತ್ತಡ ಹಾಕಲ್ಲ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
Last Updated 25 ಜನವರಿ 2021, 7:53 IST
‘ಜೈ ಶ್ರೀರಾಮ್‌‘ ಘೋಷಣೆ ಕೂಗಲು ಒತ್ತಡ ಹಾಕಲ್ಲ: ಯೋಗಿ ಆದಿತ್ಯನಾಥ್

ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ಶಾಸಕನಿಗೆ ಒತ್ತಾಯಿಸಿದ ಜಾರ್ಖಂಡ್ ಸಚಿವ

ಇರ್ಫಾನ್ ಭಾಯ್, ಗಟ್ಟಿಯಾಗಿ ಜೈ ಶ್ರೀರಾಮ್ ಎಂದು ಕೂಗಿ ಎಂದು ಹೇಳುತ್ತಿದ್ದಾರೆ. ಆಮೇಲೆ ನಿಮ್ಮ ಪೂರ್ವಜರು ರಾಮನ ಮೂಲದವರು ಬಾಬುರ್ ಮೂಲದವರು ಅಲ್ಲ ಎಂದು ಹೇಳುತ್ತಿರುವುದುವಿಡಿಯೊದಲ್ಲಿ ಸೆರೆಯಾಗಿದೆ.
Last Updated 26 ಜುಲೈ 2019, 14:35 IST
ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ಶಾಸಕನಿಗೆ ಒತ್ತಾಯಿಸಿದ ಜಾರ್ಖಂಡ್ ಸಚಿವ

'ಜೈ ಶ್ರೀರಾಮ್ ಎಂದು ಹೇಳದವರನ್ನು ಸ್ಮಶಾನಕ್ಕೆ ಕಳಿಸಿ' ವೈರಲ್ ಹಾಡಿನ ಗಾಯಕ ಬಂಧನ

ಜೊ ನ ಬೋಲೆ ಜೈ ಶ್ರೀರಾಮ್, ಭೇಜ್ ದೊ ಉಸ್‌ಕೊ ಕಬರಿಸ್ತಾನ್ ( ಜೈ ಶ್ರೀರಾಮ್ ಎಂದು ಹೇಳದವರನ್ನು ಸ್ಮಶಾನಕ್ಕೆ ಕಳಿಸಿ) ಎಂಬ ಹಾಡಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.
Last Updated 26 ಜುಲೈ 2019, 12:53 IST
'ಜೈ ಶ್ರೀರಾಮ್ ಎಂದು ಹೇಳದವರನ್ನು ಸ್ಮಶಾನಕ್ಕೆ ಕಳಿಸಿ' ವೈರಲ್ ಹಾಡಿನ ಗಾಯಕ ಬಂಧನ

'ಜೈ ಶ್ರೀರಾಮ್ ಎಂದು ಹೇಳದವರನ್ನು ಸ್ಮಶಾನಕ್ಕೆ ಕಳಿಸಿ' ಹಾಡಿನ ವಿಡಿಯೊ ವೈರಲ್

ಜೊ ನ ಬೋಲೆ ಜೈ ಶ್ರೀರಾಮ್, ಭೇಜ್ ದೊ ಉಸ್‌ಕೊ ಕಬರಿಸ್ತಾನ್ ( ಜೈ ಶ್ರೀರಾಮ್ ಎಂದು ಹೇಳದವರನ್ನು ಸ್ಮಶಾನಕ್ಕೆ ಕಳಿಸಿ) ಎಂಬ ಹಾಡಿನ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
Last Updated 24 ಜುಲೈ 2019, 14:02 IST
'ಜೈ ಶ್ರೀರಾಮ್ ಎಂದು ಹೇಳದವರನ್ನು ಸ್ಮಶಾನಕ್ಕೆ ಕಳಿಸಿ' ಹಾಡಿನ ವಿಡಿಯೊ ವೈರಲ್
ADVERTISEMENT
ADVERTISEMENT
ADVERTISEMENT
ADVERTISEMENT