ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಜೈಲು, ₹1.11 ಲಕ್ಷ ದಂಡ
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ಮಧು ದೇವರಾಜ ಹಳೇಮನಿ ಎಂಬಾತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.11 ಲಕ್ಷ ದಂಡ ವಿಧಿಸಿ ಹಾವೇರಿಯ ವಿಶೇಷ ಸೆಷನ್ಸ್ ನ್ಯಾಯಾಲಯದ (ಶೀಘ್ರಗತಿ ನ್ಯಾಯಾಲಯ-1) ನ್ಯಾಯಾಧೀಶರಾದ ನಿಂಗೌಡ ಪಾಟೀಲ ಅವರು ಆದೇಶ ನೀಡಿದ್ದಾರೆ.Last Updated 22 ಫೆಬ್ರವರಿ 2023, 14:05 IST