ರಾಮಲೀಲಾ ನಾಟಕ ಪ್ರದರ್ಶನ: ವಾನರ ವೇಷ ಧರಿಸಿದ್ದ ಇಬ್ಬರು ಕೈದಿಗಳು ಜೈಲಿನಿಂದ ಪರಾರಿ
ಉತ್ತರಾಖಂಡದ ಹರಿದ್ವಾರ ಜೈಲಿನಲ್ಲಿ ನವರಾತ್ರಿ ಪ್ರಯುಕ್ತ ಆಯೋಜಿಸಿದ್ದ ‘ರಾಮ್‌ಲೀಲಾ’ ನೃತ್ಯರೂಪಕ ಪ್ರದರ್ಶನದ ವೇಳೆ ವಾನರರ ವೇಷ ಧರಿಸಿದ್ದ ಇಬ್ಬರು ಕೈದಿಗಳು ಸೀತೆಯನ್ನು ಹುಡುಕುವ ನೆಪದಲ್ಲಿ ಜೈಲಿನಿಂದಲೇ ಪರಾರಿಯಾಗಿದ್ದಾರೆ.
Last Updated 13 ಅಕ್ಟೋಬರ್ 2024, 14:18 IST