ಸಂಸತ್ ವಿಶೇಷ ಅಧಿವೇಶನ: ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಕಾಂಗ್ರೆಸ್ ಆಗ್ರಹ
ನಾಳೆಯಿಂದ (ಸೆ.18) ಆರಂಭವಾಗಲಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಬೇಕು ಎಂಬ ತನ್ನ ಬೇಡಿಕೆಯನ್ನು ಕಾಂಗ್ರೆಸ್ ಭಾನುವಾರ ಪುನರುಚ್ಚರಿಸಿದೆ.Last Updated 17 ಸೆಪ್ಟೆಂಬರ್ 2023, 7:36 IST