ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :

JaiShankar

ADVERTISEMENT

ಸತತ 2ನೇ ಅವಧಿಗೆ ವಿದೇಶಾಂಗ ಸಚಿವರಾಗಿ ಅಧಿಕಾರ ವಹಿಸಿಕೊಂಡ ಜೈಶಂಕರ್

ರಾಜತಾಂತ್ರಿಕ ನಿಪುಣ ಎಸ್. ಜೈಶಂಕರ್ ಅವರು ಸತತ ಎರಡನೇ ಅವಧಿಗೆ ವಿದೇಶಾಂಗ ವ್ಯವಹಾರಗಳ ಸಚಿವರಾಗಿ ಮಂಗಳವಾರ ಅಧಿಕಾರ ವಹಿಸಿಕೊಂಡರು.
Last Updated 11 ಜೂನ್ 2024, 5:19 IST
ಸತತ 2ನೇ ಅವಧಿಗೆ ವಿದೇಶಾಂಗ ಸಚಿವರಾಗಿ ಅಧಿಕಾರ ವಹಿಸಿಕೊಂಡ ಜೈಶಂಕರ್

ಚಾಬಹಾರ್‌ ಬಂದರಿನಿಂದ ಎಲ್ಲರಿಗೆ ಅನುಕೂಲ: ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು

ಇರಾನ್‌ನೊಂದಿಗೆ ವ್ಯಾಪಾರ ಒಪ್ಪಂದವನ್ನು ಹೊಂದುವ ಯಾವುದೇ ದೇಶವು ನಿರ್ಬಂಧವನ್ನು ಎದುರಿಸಬೇಕಾಗಬಹುದು ಎಂದು ಅಮೆರಿಕ ಎಚ್ಚರಿಕೆ ನೀಡಿರುವ ಕುರಿತು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಪ್ರತಿಕ್ರಿಯಿಸಿದ್ದಾರೆ.
Last Updated 15 ಮೇ 2024, 13:45 IST
ಚಾಬಹಾರ್‌ ಬಂದರಿನಿಂದ ಎಲ್ಲರಿಗೆ ಅನುಕೂಲ: ಅಮೆರಿಕಕ್ಕೆ ಜೈಶಂಕರ್‌ ತಿರುಗೇಟು

ನೆಹರೂ ಪ್ರಮಾದಗಳಿಗೂ ಮೋದಿ ಹೊಣೆ ಮಾಡುತ್ತಿರುವ ಕಾಂಗ್ರೆಸ್: ಜೈಶಂಕರ್ ಟೀಕೆ

‘ದೇಶದ ಪ್ರಥಮ ಪ್ರಧಾನಿ ಜವಹರ್ ಲಾಲ್ ನೆಹರೂ ಅವರ ಅವಧಿಯ ಪ್ರಮಾದಗಳಿಗೂ ಕಾಂಗ್ರೆಸ್ ಪಕ್ಷ ಈಗ ಪ್ರಧಾನಿ ನರೇಂದ್ರ ಮೋದಿ ಅವರನ್ನೇ ಹೊಣೆ ಮಾಡುತ್ತಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್ ಟೀಕಿಸಿದ್ದಾರೆ.
Last Updated 13 ಮೇ 2024, 16:34 IST
ನೆಹರೂ ಪ್ರಮಾದಗಳಿಗೂ ಮೋದಿ ಹೊಣೆ 
ಮಾಡುತ್ತಿರುವ ಕಾಂಗ್ರೆಸ್: ಜೈಶಂಕರ್ ಟೀಕೆ

ಪರಮಾಣು ಒಪ್ಪಂದ ಅನುಷ್ಠಾನ ಪ್ರಗತಿಯಲ್ಲಿ: ಜೈಶಂಕರ್‌

ರಷ್ಯಾದೊಂದಿಗಿನ ಪರಮಾಣು ಒಪ್ಪಂದದ ಅನುಷ್ಠಾನಕ್ಕಾಗಿ ಭಾರತವು ಹೆಚ್ಚುವರಿ ಪ್ರದೇಶಗಳನ್ನು ಹುಡುಕುತ್ತಿದೆ.
Last Updated 13 ಮೇ 2024, 15:46 IST
ಪರಮಾಣು ಒಪ್ಪಂದ ಅನುಷ್ಠಾನ ಪ್ರಗತಿಯಲ್ಲಿ: ಜೈಶಂಕರ್‌

ಭಾರತ ಪರಕೀಯರನ್ನು ದ್ವೇಷಿಸಲ್ಲ: ಬೈಡನ್‌ ಹೇಳಿಕೆಗೆ ಜೈಶಂಕರ್‌ ತಿರುಗೇಟು

ಭಾರತವು ಪರಕೀಯರನ್ನು ದ್ವೇಷಿಸುವ ದೇಶವಲ್ಲ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ತಿಳಿಸಿದ್ದಾರೆ.
Last Updated 4 ಮೇ 2024, 14:34 IST
ಭಾರತ ಪರಕೀಯರನ್ನು ದ್ವೇಷಿಸಲ್ಲ: ಬೈಡನ್‌ ಹೇಳಿಕೆಗೆ ಜೈಶಂಕರ್‌ ತಿರುಗೇಟು

ನಿಜ್ಜರ್‌ ಹತ್ಯೆ ಪ್ರಕರಣ | ಕೆನಡಾದ ಆಂತರಿಕ ರಾಜಕೀಯ: ಜೈಶಂಕರ್

‘ಖಾಲಿಸ್ತಾನಿ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೆನಡಾದಲ್ಲಿನ ಬೆಳವಣಿಗೆಗಳಿಗೆ ಅವರ ಆಂತರಿಕ ರಾಜಕಾರಣ ಕಾರಣವಾಗಿದ್ದು. ಇದರೊಂದಿಗೆ ಭಾರತ ಯಾವುದೇ ಸಂಬಂಧ ಹೊಂದಿಲ್ಲ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಶನಿವಾರ ಹೇಳಿದ್ದಾರೆ.
Last Updated 4 ಮೇ 2024, 14:32 IST
ನಿಜ್ಜರ್‌ ಹತ್ಯೆ ಪ್ರಕರಣ | ಕೆನಡಾದ ಆಂತರಿಕ ರಾಜಕೀಯ: ಜೈಶಂಕರ್

ಜಾಗತಿಕ ಸಂಕಷ್ಟ | ಮೋದಿ ನಾಯಕತ್ವವೇ ಸೂಕ್ತ: ಜೈಶಂಕರ್

ಭಯೋತ್ಪಾದನೆ ಮತ್ತು ಯುದ್ಧಗಳಿಂದಾಗಿ ಇಡೀ ವಿಶ್ವವೇ ಅತ್ಯಂತ ಇಕ್ಕಟ್ಟಿನ ಸ್ಥಿತಿಗೆ ಸಿಲುಕಿಕೊಂಡಿದೆ. ಹಲವು ರಾಷ್ಟ್ರಗಳು ತೀವ್ರ ಆರ್ಥಿಕ ಸಂಕಷ್ಟವನ್ನೂ ಎದುರಿಸುತ್ತಿವೆ. ಇಂತಹ ಸಂಕೀರ್ಣ ಸಂದರ್ಭದಲ್ಲಿ ಭಾರತಕ್ಕೆ ನರೇಂದ್ರ ಮೋದಿ ಅವರ ನಾಯಕತ್ವ ಅತ್ಯಗತ್ಯ ಎಂದು ಸಚಿವ ಎಸ್‌.ಜೈಶಂಕರ್‌ ಪ್ರತಿಪಾದಿಸಿದರು.
Last Updated 15 ಏಪ್ರಿಲ್ 2024, 16:06 IST
ಜಾಗತಿಕ ಸಂಕಷ್ಟ | ಮೋದಿ ನಾಯಕತ್ವವೇ ಸೂಕ್ತ: ಜೈಶಂಕರ್
ADVERTISEMENT

ಲಾವೊಸ್‌ನಲ್ಲಿ ಅಸುರಕ್ಷಿತ ಕೆಲಸಗಳಿಗೆ ನಿಯೋಜನೆ: 17 ಭಾರತೀಯರ ರಕ್ಷಣೆ

‘ಲಾವೊಸ್‌ನಲ್ಲಿ ಅಸುರಕ್ಷಿತ ಮತ್ತು ನಿಯಮಬಾಹಿರ ಕೆಲಸಗಳಿಗೆ ನಿಯೋಜಿಸಲಾಗಿದ್ದ 17 ಮಂದಿ ಭಾರತೀಯರನ್ನು ತಾಯ್ನಾಡಿಗೆ ಕರೆತರಲಾಗುತ್ತಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್ ಶನಿವಾರ ಇಲ್ಲಿ ತಿಳಿಸಿದ್ದಾರೆ.
Last Updated 6 ಏಪ್ರಿಲ್ 2024, 16:02 IST
ಲಾವೊಸ್‌ನಲ್ಲಿ ಅಸುರಕ್ಷಿತ ಕೆಲಸಗಳಿಗೆ ನಿಯೋಜನೆ: 17 ಭಾರತೀಯರ ರಕ್ಷಣೆ

ಭಾರತಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವ ಸಿಗಲಿದೆ: ಜೈಶಂಕರ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ(ಯುಎನ್‌ಎಸ್‌ಸಿ) ಭಾರತವು ಖಂಡಿತಾ ಖಾಯಂ ಸದಸ್ಯತ್ವ ಪಡೆಯಲಿದೆ. ಅದಕ್ಕಾಗಿ ದೇಶವು ಈ ಬಾರಿ ಪರಿಶ್ರಮ ಪಡಬೇಕಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
Last Updated 2 ಏಪ್ರಿಲ್ 2024, 10:59 IST
ಭಾರತಕ್ಕೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವ ಸಿಗಲಿದೆ: ಜೈಶಂಕರ್

ಭದ್ರತೆ ದೃಷ್ಟಿಯಲ್ಲಿ ಪನ್ನೂ ಹತ್ಯೆ ತನಿಖೆ: ಎಸ್‌. ಜೈಶಂಕರ್‌

‘ಭಾರತದ ರಾಷ್ಟ್ರೀಯ ಭದ್ರತಾ ಹಿತಾಸಕ್ತಿಯ ದೃಷ್ಟಿಯಿಂದ ಖಾಲಿಸ್ತಾನ ಪ್ರತ್ಯೇಕತಾವಾದಿ ಗುರುಪತ್ವಂತ್ ಸಿಂಗ್‌ ಪನ್ನೂ ಹತ್ಯೆಯಲ್ಲಿ ದೇಶದ ಸರ್ಕಾರಿ ಅಧಿಕಾರಿ ಭಾಗಿಯಾಗಿದ್ದಾರೆ ಎಂಬ ಆರೋಪದ ತನಿಖೆ ನಡೆಯುತ್ತಿದೆ’ ಎಂದು ವಿದೇಶಾಂಗ ಸಚಿವ ಎಸ್‌. ಜೈಶಂಕರ್‌ ಅವರು ಸೋಮವಾರ ಹೇಳಿದ್ದಾರೆ.
Last Updated 1 ಏಪ್ರಿಲ್ 2024, 16:15 IST
ಭದ್ರತೆ ದೃಷ್ಟಿಯಲ್ಲಿ ಪನ್ನೂ ಹತ್ಯೆ ತನಿಖೆ: ಎಸ್‌. ಜೈಶಂಕರ್‌
ADVERTISEMENT
ADVERTISEMENT
ADVERTISEMENT