ದೇಶದಲ್ಲಿ ಸರ್ವಾಧಿಕಾರಿ ಆಡಳಿತ ಜಮಾತೆ ಇಸ್ಲಾಮಿ ಹಿಂದ್ ಟೀಕೆ
‘ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವದ ಪೋಷಾಕಿನಲ್ಲಿ ಸರ್ವಾಧಿಕಾರ ನಡೆಸುತ್ತಿದ್ದಾರೆ’ ಎಂದು ಜಮಾಅತೆ ಇಸ್ಲಾಮಿ ಹಿಂದ್ ರಾಷ್ಟ್ರೀಯ ಅಧ್ಯಕ್ಷ ಸೈಯದ್ ಸಾದತ್ ಉಲ್ಲಾ ಹುಸೇನಿ ಹೇಳಿದರು.Last Updated 12 ಸೆಪ್ಟೆಂಬರ್ 2019, 19:44 IST