ಜಮಖಂಡಿ ವಿಧಾನಸಭಾ ಉಪಚುನಾವಣೆ: ಶೇ 77.17ರಷ್ಟು ಮತದಾನ
ಕಾಂಗ್ರೆಸ್–ಬಿಜೆಪಿ ನಡುವೆ ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಶನಿವಾರ ನಡೆದಮತದಾನ ಪ್ರಕ್ರಿಯೆ, ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಬಹುತೇಕ ಶಾಂತಿಯುತವಾಗಿ ಕೊನೆಗೊಂಡಿತು.Last Updated 3 ನವೆಂಬರ್ 2018, 15:47 IST