ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

Jamat e islami hind

ADVERTISEMENT

ಜಮಾತೆ ಇಸ್ಲಾಮಿ ಹಿಂದ್‌ನಿಂದ ಬಡ ಕುಟುಂಬಕ್ಕೆ ವಸತಿ

ತೋನ್ಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸೂರಿಲ್ಲದ ಕುಟುಂಬಗಳಿಗೆ ಮನೆಕಟ್ಟಿ ಕೊಡುವ ಕಾರ್ಯದಲ್ಲಿ ನಿರತವಾಗಿರುವ ಹೂಡೆಯ ಜಮಾತೆ ಇಸ್ಲಾಮಿ ಹಿಂದ್ ಸಂಘಟನೆ ಗುರುವಾರ 17ನೇ ಮನೆಯನ್ನು ಬಡ ಕುಟುಂಬಕ್ಕೆ ನೀಡಿತು. ಜಮಾತೆ ಇಸ್ಲಾಮಿ ಹಿಂದ್ ಮಲ್ಪೆಯ ಅಧ್ಯಕ್ಷ ರಫೀಕ್ ಮನೆಯ ಕೀಲಿಗೈಯನ್ನು ಫಲನುಭವಿಗೆ ಹಸ್ತಾಂತರಿಸಿದರು.
Last Updated 1 ಏಪ್ರಿಲ್ 2021, 15:02 IST
ಜಮಾತೆ ಇಸ್ಲಾಮಿ ಹಿಂದ್‌ನಿಂದ ಬಡ ಕುಟುಂಬಕ್ಕೆ ವಸತಿ

ಜಮಾತೆ ಇಸ್ಲಾಮಿ ಹಿಂದ್‌ನಿಂದ ಸೌಹಾರ್ದ ಅಭಿಯಾನ

ಸಮಾಜದಲ್ಲಿನ ಪರಸ್ಪರ ಅಪನಂಬಿಕೆ, ದ್ವೇಷ, ಪೂರ್ವಗ್ರಹ ಭಾವಗಳನ್ನು ಹೋಗಲಾಡಿಸಲು ಜಮಾತೆ ಇಸ್ಲಾಮಿ ಹಿಂದ್‌ ಕರ್ನಾಟಕ ಸಂಘಟನೆಯು ನ.16ರಿಂದ 30ರವರೆಗೆ ಅಭಿಯಾನವೊಂದನ್ನು ನಡೆಸುತ್ತಿದೆ.
Last Updated 14 ನವೆಂಬರ್ 2018, 19:41 IST
fallback
ADVERTISEMENT
ADVERTISEMENT
ADVERTISEMENT
ADVERTISEMENT