ಜಮೀನು ಹಂಚಿಕೆ ಆದೇಶಕ್ಕೆ ತಡೆ ನೀಡಿದ ನ್ಯಾಯಾಲಯ
ಬೆಂಗಳೂರು ಪೂರ್ವ ತಾಲ್ಲೂಕು ವರ್ತೂರಿನ ಪಣತ್ತೂರು ಗ್ರಾಮದ ಸರ್ಕಾರಿ ಗುಂಡು ತೋಪು ಜಾಗದಲ್ಲಿ 1.30 ಎಕರೆ ಜಮೀನನ್ನು ಖಾಸಗಿ ವ್ಯಕ್ತಿಗೆ ಹಂಚಿಕೆ ಮಾಡಿರುವ ವಿಶೇಷ ಜಿಲ್ಲಾಧಿಕಾರಿ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.Last Updated 29 ಜೂನ್ 2018, 20:05 IST