ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Jamia Millia University Violence

ADVERTISEMENT

ಸಿಎಎ ವಿರೋಧಿ ಪ್ರತಿಭಟನೆ: ಜಾಮಿಯಾ ವಿದ್ಯಾರ್ಥಿ ಮುಖಂಡನ ಬಂಧನ

ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಯ ವಿದ್ಯಾರ್ಥಿ ಮುಖಂಡನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
Last Updated 18 ಮೇ 2020, 1:55 IST
ಸಿಎಎ ವಿರೋಧಿ ಪ್ರತಿಭಟನೆ: ಜಾಮಿಯಾ ವಿದ್ಯಾರ್ಥಿ ಮುಖಂಡನ ಬಂಧನ

ಜಾಮಿಯಾ ಗಲಭೆ: ಶರ್ಜೀಲ್‌ ಇಮಾಮ್‌ ವಿರುದ್ಧ ದೇಶದ್ರೋಹ ಆರೋಪದಡಿ ಜಾರ್ಜ್‌ಶೀಟ್

ಜೆಎನ್‌ಯು ಮಾಜಿ ವಿದ್ಯಾರ್ಥಿ ಶರ್ಜೀಲ್‌ ಇಮಾಮ್‌ ವಿರುದ್ಧ ದೇಶದ್ರೋಹ ಆರೋಪದ ಅಡಿಯಲ್ಲಿ ದೆಹಲಿ ಪೊಲೀಸರು ಶನಿವಾರ ನ್ಯಾಯಾಲಯದಲ್ಲಿ ಆರೋಪ ಪಟ್ಟಿ ದಾಖಲಿಸಿದ್ದಾರೆ.
Last Updated 18 ಏಪ್ರಿಲ್ 2020, 12:30 IST
ಜಾಮಿಯಾ ಗಲಭೆ: ಶರ್ಜೀಲ್‌ ಇಮಾಮ್‌ ವಿರುದ್ಧ ದೇಶದ್ರೋಹ ಆರೋಪದಡಿ ಜಾರ್ಜ್‌ಶೀಟ್

ಜಾಮಿಯಾ ವಿವಿ ಗಲಭೆ ಪ್ರಕರಣ: ಪೊಲೀಸರಿಗೆ ದೆಹಲಿ ಹೈಕೋರ್ಟ್ ನೋಟಿಸ್

ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಆವರಣದೊಳಗೆ ನಡೆದ ಗಲಭೆ ಪ್ರಕರಣ ಸಂಬಂಧ ದೆಹಲಿ ಹೈಕೋರ್ಟ್ ಪೊಲೀಸರು ಹಾಗೂ ದೆಹಲಿ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
Last Updated 27 ಫೆಬ್ರುವರಿ 2020, 9:05 IST
ಜಾಮಿಯಾ ವಿವಿ ಗಲಭೆ ಪ್ರಕರಣ: ಪೊಲೀಸರಿಗೆ ದೆಹಲಿ ಹೈಕೋರ್ಟ್ ನೋಟಿಸ್

ಕುಲಪತಿ ರಾಜೀನಾಮೆವರೆಗೆ ಪಾಠ ಮಾಡುವುದಿಲ್ಲ: ಜೆಎನ್‌ಯು ಪ್ರಾಧ್ಯಾಪಕರ ನಿರ್ಧಾರ

‘ಕುಲಪತಿ ಜಗದೀಶ್ ಕುಮಾರ್ ರಾಜೀನಾಮೆ ನೀಡುವವರೆಗೆ ಜವಾಹರಲಾಲ್ ವಿಶ್ವವಿದ್ಯಾಲಯದಲ್ಲಿ (ಜೆಎನ್‌ಯು) ‘ಸಾಮಾನ್ಯ ಸ್ಥಿತಿ’ ನೆಲೆಸಲು ಸಾಧ್ಯವಿಲ್ಲ’ ಎಂದು ಜೆಎನ್‌ಯು ಟೀಚರ್ಸ್‌ ಅಸೋಸಿಯೇಷನ್‌ ಹೇಳಿದೆ.
Last Updated 14 ಜನವರಿ 2020, 2:31 IST
ಕುಲಪತಿ ರಾಜೀನಾಮೆವರೆಗೆ ಪಾಠ ಮಾಡುವುದಿಲ್ಲ: ಜೆಎನ್‌ಯು ಪ್ರಾಧ್ಯಾಪಕರ ನಿರ್ಧಾರ

ಜಾಮಿಯಾ ವಿವಿ ಮೇಲಿನ ದಾಳಿ ಜಲಿಯನ್‌ವಾಲಾ ಬಾಗ್‌ ದುರಂತ ನೆನಪಿಸುತ್ತಿದೆ: ಉದ್ದವ್‌

ಜಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ಮೇಲೆ ನಡೆದ ಪೊಲೀಸ್‌ ದಾಳಿ ಜಲಿಯನ್‌ವಾಲಾ ಬಾಗ್‌ ಹತ್ಯಾಕಾಂಡವನ್ನು ನೆನಪಿಸುತ್ತಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಹೇಳಿದ್ದಾರೆ.
Last Updated 17 ಡಿಸೆಂಬರ್ 2019, 9:48 IST
ಜಾಮಿಯಾ ವಿವಿ ಮೇಲಿನ ದಾಳಿ ಜಲಿಯನ್‌ವಾಲಾ ಬಾಗ್‌ ದುರಂತ ನೆನಪಿಸುತ್ತಿದೆ: ಉದ್ದವ್‌
ADVERTISEMENT
ADVERTISEMENT
ADVERTISEMENT
ADVERTISEMENT