ಜಾಮಿಯಾ ಹಿಂಸಾಚಾರ: ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಾಧೀಶ
2019ರ ಜಾಮಿಯಾ ನಗರ ಹಿಂಸಾಚಾರ ಪ್ರಕರಣದದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಶಾರ್ಜಿಲ್ ಇಮಾಮ್ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಹಾಗೂ ಇತರ ಒಂಬತ್ತು ಮಂದಿಯನ್ನು ಬಿಡುಗಡೆಗೊಳಿಸಿದ್ದ ದೆಹಲಿಯ ಜಿಲ್ಲಾ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಅರುಲ್ ವರ್ಮಾ ಅವರು ಇದೇ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.Last Updated 11 ಫೆಬ್ರುವರಿ 2023, 13:37 IST