ಜಮ್ಮುವಿನಲ್ಲಿ 3 ದಿನಗಳಿಂದ ಸತತ ಮಳೆ, ಹಿಮಪಾತ: ಇಬ್ಬರ ಸಾವು, 12 ಮಂದಿ ರಕ್ಷಣೆ
ಸತತ ಮೂರನೇ ದಿನವೂ ಜಮ್ಮುವಿನ ಹಲವೆಡೆ ನಿರಂತರ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿತ ಅವಘಡದಲ್ಲಿ ಮಹಿಳೆ ಮತ್ತು ಆಕೆಯ ಮಗ ಸಾವಿಗೀಡಾಗಿದ್ದಾರೆ. ಉಕ್ಕಿ ಹರಿಯುತ್ತಿರುವ ಜಲಮೂಲಗಳಿಂದ 12 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.Last Updated 28 ಫೆಬ್ರುವರಿ 2025, 6:49 IST