ಬುಧವಾರ, 20 ಆಗಸ್ಟ್ 2025
×
ADVERTISEMENT

Jammu and Kashmir

ADVERTISEMENT

ಕಿಶ್ತವಾಡ ಮೇಘಸ್ಪೋಟ: ಮೃತರ ಸಂಖ್ಯೆ 61ಕ್ಕೆ ಏರಿಕೆ

Jammu Kashmir Cloudburst: ಕಿಶ್ತವಾಡ ಜಿಲ್ಲೆಯ ಚಿಸೌತಿ ಗ್ರಾಮದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಸಾವಿನ ಸಂಖ್ಯೆ 61ಕ್ಕೆ ಏರಿದೆ. ರಕ್ಷಣಾ ಕಾರ್ಯಾಚರಣೆ ನಾಲ್ಕನೇ ದಿನವೂ ಮುಂದುವರಿದಿದ್ದು, ಮಚೈಲ್ ಮಾತಾ ಯಾತ್ರೆ ಸ್ಥಗಿತಗೊಂಡಿದೆ.
Last Updated 17 ಆಗಸ್ಟ್ 2025, 14:54 IST
ಕಿಶ್ತವಾಡ ಮೇಘಸ್ಪೋಟ: ಮೃತರ ಸಂಖ್ಯೆ 61ಕ್ಕೆ ಏರಿಕೆ

ಮೇಘಸ್ಫೋಟ | ಜನಾಕ್ರೋಶ ಸಹಜ, ರಕ್ಷಣೆಗೆ ಒತ್ತು: ಸಿಎಂ ಒಮರ್‌ ಅಬ್ದುಲ್ಲಾ

Kishtwar Cloudburst: ಕಿಶ್ತವಾಡ ಜಿಲ್ಲೆಯ ಚಸೋತಿ ಗ್ರಾಮದಲ್ಲಿ ಮೇಘಸ್ಫೋಟದ ರಕ್ಷಣಾ ಕಾರ್ಯಾಚರಣೆ ಕುರಿತು ಜನರ ಆಕ್ರೋಶ ಸಹಜವಾಗಿದೆ, ಅದನ್ನು ನಾನು ಅರ್ಥ ಮಾಡಿಕೊಳ್ಳತ್ತೇನೆ. ಆದರೂ ಕಾರ್ಯಾಚರಣೆಗೆ ವೇಗ ನೀಡಲಾಗಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿದವರನ್ನು ಹುಡುಕುವ ಕೆಲಸ ಮಾಡುತ್ತಿದ್ದೇ
Last Updated 16 ಆಗಸ್ಟ್ 2025, 14:22 IST
 ಮೇಘಸ್ಫೋಟ | ಜನಾಕ್ರೋಶ ಸಹಜ, ರಕ್ಷಣೆಗೆ ಒತ್ತು: ಸಿಎಂ ಒಮರ್‌ ಅಬ್ದುಲ್ಲಾ

ಜಮ್ಮು-ಕಾಶ್ಮೀರದ ಕಿಶ್ತ್‌ವಾಡದಲ್ಲಿ ಮೇಘಸ್ಫೋಟ; ಯೋಧರು ಸೇರಿ 46 ಮಂದಿ ಸಾವು

Jammu Kashmir Disaster: ಕಿಶ್ತ್‌ವಾಡ: ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾಡ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಿಂದಾಗಿ ಉಂಟಾದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 14 ಆಗಸ್ಟ್ 2025, 14:01 IST
ಜಮ್ಮು-ಕಾಶ್ಮೀರದ ಕಿಶ್ತ್‌ವಾಡದಲ್ಲಿ ಮೇಘಸ್ಫೋಟ; ಯೋಧರು ಸೇರಿ 46 ಮಂದಿ ಸಾವು

ಒಳನುಗ್ಗಲು ಪ್ರಯತ್ನಿಸಿದ ಪಾಕ್‌ ಪ್ರಜೆಗೆ ಗುಂಡು

Border Security Force: ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಒಳನುಸುಳಲು ಪ್ರಯತ್ನಿಸಿದ ಪಾಕಿಸ್ತಾನದ ವ್ಯಕ್ತಿಯನ್ನು ಗಡಿ ಭದ್ರತಾ ಪಡೆಗಳು (ಬಿಎಸ್‌ಎಫ್‌) ಸೋಮವಾರ ಬಂಧಿಸಿವೆ.
Last Updated 11 ಆಗಸ್ಟ್ 2025, 16:00 IST
ಒಳನುಗ್ಗಲು ಪ್ರಯತ್ನಿಸಿದ ಪಾಕ್‌ ಪ್ರಜೆಗೆ ಗುಂಡು

ಕುಲ್ಗಾಮ್ | ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ: ಇಬ್ಬರು ಯೋಧರು ಹುತಾತ್ಮ

Anti-Terror Operation: ಜಮ್ಮು ಮತ್ತು ಕಾಶ್ಮೀರದ ಕುಲಗಾಮ್‌ ಜಿಲ್ಲೆಯಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದು, ಹಲವರು ಗಾಯಗೊಂಡಿದ್ದಾರೆ.
Last Updated 9 ಆಗಸ್ಟ್ 2025, 6:08 IST
ಕುಲ್ಗಾಮ್ | ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ: ಇಬ್ಬರು ಯೋಧರು ಹುತಾತ್ಮ

ಅನುಮಾನಾಸ್ಪದ ಚಲನವಲನ: ಜಮ್ಮುವಿನಲ್ಲಿ ಶೋಧ

ಮೂವರು ಅನುಮಾನಾಸ್ಪದ ವ್ಯಕ್ತಿಗಳ ಚಲನವಲನಗಳನ್ನು ಅನುಸರಿಸಿ ಜಮ್ಮು ಮತ್ತು ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿ ಮಂಗಳವಾರ ಶೋಧ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
Last Updated 29 ಜುಲೈ 2025, 13:38 IST
ಅನುಮಾನಾಸ್ಪದ ಚಲನವಲನ: ಜಮ್ಮುವಿನಲ್ಲಿ ಶೋಧ

ಪಹಲ್ಗಾಮ್ ದಾಳಿಯ ಮೂವರು ಉಗ್ರರ ಹತ್ಯೆ: ಲೋಕಸಭೆಯಲ್ಲಿ ಅಮಿತ್ ಶಾ ಘೋಷಣೆ

Operation Mahadev: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಇಂದು (ಮಂಗಳವಾರ) ಲೋಕಸಭೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
Last Updated 29 ಜುಲೈ 2025, 9:04 IST
ಪಹಲ್ಗಾಮ್ ದಾಳಿಯ ಮೂವರು ಉಗ್ರರ ಹತ್ಯೆ: ಲೋಕಸಭೆಯಲ್ಲಿ ಅಮಿತ್ ಶಾ ಘೋಷಣೆ
ADVERTISEMENT

ಭಾರಿ ಮಳೆಯಿಂದ ಸ್ಥಗಿತವಾಗಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭ

Kashmir Weather Disruption: ಜಮ್ಮುವಿನ ನುನ್ವಾನ್ ಮತ್ತು ಬಾಲ್ಟಾಲ್ ಬೇಸ್ ಕ್ಯಾಂಪ್‌ಗಳಿಂದ ಯಾತ್ರಾರ್ಥಿಗಳು ಅಮರನಾಥ ದೇಗುಲದ ಕಡೆಗೆ ಪ್ರಯಾಣ ಬೆಳೆಸಿದರು ಎಂದು ಅಧಿಕಾರಿಗಳು ತಿಳಿಸಿದರು.
Last Updated 18 ಜುಲೈ 2025, 4:35 IST
ಭಾರಿ ಮಳೆಯಿಂದ ಸ್ಥಗಿತವಾಗಿದ್ದ ಅಮರನಾಥ ಯಾತ್ರೆ ಮತ್ತೆ ಆರಂಭ

ಭಾರಿ ಮಳೆ; ಅಮರನಾಥ ಯಾತ್ರೆ ಸ್ಥಗಿತ

Pahalgam Weather: ಜಮ್ಮು: ಕಳೆದ 36 ಗಂಟೆಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಇಂದು (ಗುರುವಾರ) ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 17 ಜುಲೈ 2025, 3:01 IST
ಭಾರಿ ಮಳೆ; ಅಮರನಾಥ ಯಾತ್ರೆ ಸ್ಥಗಿತ

ಪಹಲ್ಗಾಮ್‌ ದಾಳಿ | ಉಗ್ರರು ಹೆಚ್ಚು ದಿನ ಬದುಕಲ್ಲ: ಲೆ. ಗವರ್ನರ್‌ ಮನೋಜ್‌ ಸಿನ್ಹಾ

J-K LG Statement: ಪಹಲ್ಗಾಮ್‌ ದಾಳಿಗೆ ಕಾರಣರಾದ ಭಯೋತ್ಪಾದಕರನ್ನು ಗುರುತಿಸಲಾಗಿದ್ದು, ಅವರು ಹೆಚ್ಚು ದಿನ ಬದುಕುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ ಬುಧವಾರ ತಿಳಿಸಿದರು.
Last Updated 16 ಜುಲೈ 2025, 23:42 IST
ಪಹಲ್ಗಾಮ್‌ ದಾಳಿ | ಉಗ್ರರು ಹೆಚ್ಚು ದಿನ ಬದುಕಲ್ಲ: ಲೆ. ಗವರ್ನರ್‌ ಮನೋಜ್‌ ಸಿನ್ಹಾ
ADVERTISEMENT
ADVERTISEMENT
ADVERTISEMENT