ಶನಿವಾರ, 5 ಜುಲೈ 2025
×
ADVERTISEMENT

Jammu Kashmir

ADVERTISEMENT

ಪೂಂಚ್‌ನಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ: ಶಸ್ತ್ರಾಸ್ತ್ರ, ಮದ್ದುಗುಂಡು ವಶ

Security operation Poonch ಪೂಂಚ್‌ನ ಸುರನಕೋಟ್ ಅರಣ್ಯದಲ್ಲಿ ಸೇನೆ-ಪೊಲೀಸರ ಸಂಯುಕ್ತ ಕಾರ್ಯಾಚರಣೆ; ಭಯೋತ್ಪಾದಕರ ಅಡಗುತಾಣದಿಂದ ಶಸ್ತ್ರಾಸ್ತ್ರ ವಶ
Last Updated 5 ಜುಲೈ 2025, 12:37 IST
ಪೂಂಚ್‌ನಲ್ಲಿ ಭಯೋತ್ಪಾದಕರ ಅಡಗುತಾಣ ಪತ್ತೆ: ಶಸ್ತ್ರಾಸ್ತ್ರ, ಮದ್ದುಗುಂಡು ವಶ

ಜಮ್ಮು–ಕಾಶ್ಮೀರ | 370ನೇ ವಿಧಿಯಡಿ ಸ್ಥಾನಮಾನ ರದ್ದು: ಓದಲೇಬೇಕಾದ 10 ಸುದ್ದಿಗಳು

Article 370: ಜಮ್ಮು ಮತ್ತು ಕಾಶ್ಮೀರದ ಚರಿತ್ರೆ ಎಂದರೆ ‘ಭೂಸ್ವರ್ಗ’ವನ್ನು ‘ನರಕ’ ಮಾಡುತ್ತಲೇ ಹೋದ ಅವಕಾಶವಾದಿ ರಾಜಕಾರಣದ ಕತೆಯಾಗಿದೆ. ಭಾರತ ವಿಭಜನೆಯ ಕಾಲದಿಂದ, 370ನೇ ವಿಧಿ ರದ್ದುಗೊಳಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡ ಕಾಲಘಟ್ಟದವರೆಗಿನ ಸಮಗ್ರ ಮಾಹಿತಿಯ ಸಂಕಲನವಿದು.
Last Updated 11 ಡಿಸೆಂಬರ್ 2023, 8:14 IST
ಜಮ್ಮು–ಕಾಶ್ಮೀರ | 370ನೇ ವಿಧಿಯಡಿ ಸ್ಥಾನಮಾನ ರದ್ದು: ಓದಲೇಬೇಕಾದ 10 ಸುದ್ದಿಗಳು

ಪ್ರಧಾನಿ ಕಚೇರಿ ಅಧಿಕಾರಿಯೆಂದು ಕಾಶ್ಮೀರದ ಆಡಳಿತಕ್ಕೆ ಮೋಸ ಮಾಡಿದ್ದವನ ಬಂಧನ!

ಶ್ರೀನಗರ: ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿ(ಪಿಎಂಒ) ಎಂದು ಹೇಳಿಕೊಂಡು ಜಮ್ಮು ಮತ್ತು ಕಾಶ್ಮೀರದ ಆಡಳಿತ ವ್ಯವಸ್ಥೆಯನ್ನೇ ಯಾಮಾರಿಸಿ ಝಡ್ ಪ್ಲಸ್ ಭದ್ರತೆ ಪಡೆದಿದ್ದ ಭೂಪನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
Last Updated 17 ಮಾರ್ಚ್ 2023, 13:25 IST
ಪ್ರಧಾನಿ ಕಚೇರಿ ಅಧಿಕಾರಿಯೆಂದು ಕಾಶ್ಮೀರದ ಆಡಳಿತಕ್ಕೆ ಮೋಸ ಮಾಡಿದ್ದವನ ಬಂಧನ!

ಶ್ರೀನಗರ : ಯುವತಿ ಕೊಂದು, ತುಂಡರಿಸಿ ಎಸೆದ ಪ್ರಿಯಕರ

ಮಧ್ಯ ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಯುವತಿಯನ್ನು ಕೊಲೆ ಮಾಡಿ, ತುಂಡುಗಳಾಗಿ ಕತ್ತರಿಸಿ ಮೃತದೇಹದ ಭಾಗಗಳನ್ನು ವಿವಿಧ ಸ್ಥಳಗಳಲ್ಲಿ ಎಸೆದಿದ್ದಾನೆ.
Last Updated 12 ಮಾರ್ಚ್ 2023, 11:24 IST
ಶ್ರೀನಗರ : ಯುವತಿ ಕೊಂದು, ತುಂಡರಿಸಿ ಎಸೆದ ಪ್ರಿಯಕರ

ಕಾಶ್ಮೀರಿ ಪಂಡಿತರೊಬ್ಬರನ್ನು ಹತ್ಯೆ ಮಾಡಿದ್ದ ಇಬ್ಬರು ಉಗ್ರರ ಎನ್‌ಕೌಂಟರ್‌

ಶ್ರೀನಗರ : ಇತ್ತೀಚೆಗೆ ಕಾಶ್ಮೀರಿ ಪಂಡಿತನೊಬ್ಬರನ್ನು ಹತ್ಯೆ ಮಾಡಿದ್ದ ಇಬ್ಬರು ಉಗ್ರರನ್ನು ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಮಸೀದಿಯೊಂದರಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್‌ ಮಾಡಿವೆ. ಕಾರ್ಯಾಚರಣೆ ವೇಳೆ ಓರ್ವ ಸೇನಾ ಯೋಧ ಕೂಡ ಮೃತಪಟ್ಟಿದ್ದಾರೆ.
Last Updated 28 ಫೆಬ್ರುವರಿ 2023, 9:47 IST
 ಕಾಶ್ಮೀರಿ ಪಂಡಿತರೊಬ್ಬರನ್ನು ಹತ್ಯೆ ಮಾಡಿದ್ದ ಇಬ್ಬರು ಉಗ್ರರ ಎನ್‌ಕೌಂಟರ್‌

ಕಾಶ್ಮೀರದಲ್ಲಿ ಭಯೋತ್ಪಾದನೆ ಅಂತ್ಯವಾಗಿದೆಯಾ? : ಮೆಹಬೂಬಾ ಮುಫ್ತಿ

ಶ್ರೀನಗರ : ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಸಹಜ ಸ್ಥಿತಿಗೆ ಮರಳಿದೆ ಮತ್ತು ಭಯೋತ್ಪಾದನೆ ಕೊನೆಗೊಂಡಿದೆ ಎಂದು ಪ್ರಚಾರ ಮಾಡುತ್ತಿದೆ. ಹಾಗಿದ್ದರೆ ಭಾನುವಾರ ಕಾಶ್ಮೀರಿ ಪಂಡಿತ ವ್ಯಕ್ತಿಯನ್ನು ಕೊಂದಿದ್ದು ಯಾರು ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಪ್ರಶ್ನಿಸಿದ್ದಾರೆ.
Last Updated 27 ಫೆಬ್ರುವರಿ 2023, 12:59 IST
ಕಾಶ್ಮೀರದಲ್ಲಿ ಭಯೋತ್ಪಾದನೆ ಅಂತ್ಯವಾಗಿದೆಯಾ? : ಮೆಹಬೂಬಾ ಮುಫ್ತಿ

ಕೋರ್ಟ್‌ ಎದುರು ಹಾಜರಾದ ಯಾಸಿನ್‌ ಮಲಿಕ್‌

ರುಬಿಯಾ ಸಯೀದ್‌ ಅಪಹರಣ ಪ್ರಕರಣ: ಮಲಿಕ್‌ ಗುರುತಿಸಿದ ಸಾಕ್ಷಿಗಳು
Last Updated 24 ಫೆಬ್ರುವರಿ 2023, 13:51 IST
ಕೋರ್ಟ್‌ ಎದುರು ಹಾಜರಾದ ಯಾಸಿನ್‌ ಮಲಿಕ್‌
ADVERTISEMENT

ಜಮ್ಮು ತಲುಪಿದ ಶೃಂಗೇರಿ ಶಾರದಾ ದೇವಿ ವಿಗ್ರಹ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದ ತೀತ್ವಾಲ್‌ನಲ್ಲಿ ನಿರ್ಮಿಸಲಾಗಿರುವ ಶಾರದಾ ದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿ ಸುವ ಸಲುವಾಗಿ ಕರ್ನಾಟಕದ ಶೃಂಗೇರಿ ಯಿಂದ ಕಳುಹಿಸಲಾದ ಶಾರದಾ ದೇವಿ ವಿಗ್ರಹವು ಶುಕ್ರವಾರ ಇಲ್ಲಿಗೆ ತಲುಪಿದೆ. ಜಮ್ಮು ನಗರದ ಪ್ರವೇಶದ್ವಾರ ಖುಂಜ್ವಾನಿಯಲ್ಲಿ ಭಕ್ತರು ಪ್ರಾಚೀನ ಕಾಶ್ಮೀರದ ಮುಖ್ಯ ದೇವತೆಗೆ ಪುಷ್ಪವೃಷ್ಟಿ ನೆರವೇರಿಸಿ, ಭಜನೆಗಳನ್ನು ಹಾಡುವ ಮೂಲಕ ಸ್ವಾಗತಿಸಿದರು. ಪಂಚಲೋಹಗಳಿಂದ ಮಾಡಿದ ವಿಗ್ರಹವನ್ನು ನಂತರ ಕಾಶ್ಮೀರಿ ಪಂಡಿತ್ ಸಭಾಕ್ಕೆ (ಕೆಪಿಎಸ್) ತರಲಾಯಿತು. ಅಲ್ಲಿ ನೂರಾರು ಕಾಶ್ಮೀರಿ ಪಂಡಿತರು ದೇವಿಯನ್ನು ಸ್ವಾಗತಿಸಿದರು.‌
Last Updated 17 ಫೆಬ್ರುವರಿ 2023, 18:41 IST
ಜಮ್ಮು ತಲುಪಿದ ಶೃಂಗೇರಿ ಶಾರದಾ ದೇವಿ ವಿಗ್ರಹ

ಹಿಮಾವೃತ ಪ್ರದೇಶದಿಂದ ಗರ್ಭಿಣಿಯನ್ನು ರಕ್ಷಿಸಿದ ಸೇನೆ

ಹಿಮಪಾತದಿಂದ ಆವೃತವಾಗಿರುವ ಜಮ್ಮು ಮತ್ತು ಕಾಶ್ಮೀರದ ಕಿಶ್ತ್‌ವಾಡಾ ಜಿಲ್ಲೆಯ ಕುಗ್ರಾಮ ನವಾಪಾಚಿಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಗರ್ಭಿಣಿಯನ್ನು ಭೂ ಹಾಗೂ ವಾಯುಸೇನೆಯ ಸಹಾಯದಿಂದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
Last Updated 9 ಫೆಬ್ರುವರಿ 2023, 15:39 IST
ಹಿಮಾವೃತ ಪ್ರದೇಶದಿಂದ ಗರ್ಭಿಣಿಯನ್ನು ರಕ್ಷಿಸಿದ ಸೇನೆ

ಜಮ್ಮು: ನಿರ್ದಿಷ್ಟ ದಾಳಿ ಪ್ರಶ್ನಿಸಿದ ದಿಗ್ವಿಜಯ ಸಿಂಗ್‌

ಸಶಸ್ತ್ರ ಪಡೆಗಳನ್ನು ಅಪಮಾನಿಸಿದ ಕಾಂಗ್ರೆಸ್‌: ಬಿಜೆಪಿ
Last Updated 23 ಜನವರಿ 2023, 14:43 IST
ಜಮ್ಮು: ನಿರ್ದಿಷ್ಟ ದಾಳಿ ಪ್ರಶ್ನಿಸಿದ ದಿಗ್ವಿಜಯ ಸಿಂಗ್‌
ADVERTISEMENT
ADVERTISEMENT
ADVERTISEMENT