ಕಾಶ್ಮೀರದಲ್ಲಿ ಹಿಮದ ಹೊದಿಕೆ, ಜಮ್ಮು–ಶ್ರೀನಗರ ಹೆದ್ದಾರಿ ಬಂದ್
ಉತ್ತರ ಭಾರತದಲ್ಲಿ ಕೊರೆಯುವ ಚಳಿ ಇದ್ದು, ಜಮ್ಮು ಕಾಶ್ಮೀರದಲ್ಲಿ ಹಿಮದ ಹೊದಿಕೆ ಹಾಕಿದಂತಾಗಿದೆ. ಹೆಚ್ಚಿನ ಪ್ರಮಾಣದಲ್ಲಿ ಹಿಮ ಬೀಳುತ್ತಿದ್ದು, ಜಮ್ಮು–ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಶನಿವಾರಬಂದ್ ಆಗಿದೆ.Last Updated 5 ಜನವರಿ 2019, 6:10 IST