ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

JammuandKashmir

ADVERTISEMENT

ಉಗ್ರರ ಅಡಗುದಾಣಗಳನ್ನು ಧ್ವಂಸ ಮಾಡಿದ ಭದ್ರತಾ ಪಡೆ: ವಿಡಿಯೊ ನೋಡಿ

ಉಗ್ರರು ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಭದ್ರತಾ ಸಿಬ್ಬಂದಿ, 2 ಕೆ,ಜಿಯಷ್ಟು ಸ್ಫೋಟಕ ಸಾಮಗ್ರಿ, ಮೂರು ಎಕೆ ರೈಫಲ್ಸ್, 10 ಮ್ಯಾಗಜಿನ್, ಚೀನಾದ ಗ್ರೆನೇಡ್ ವಶಕ್ಕೆ ಪಡೆದಿದ್ದಾರೆ.
Last Updated 30 ಜೂನ್ 2022, 6:03 IST
ಉಗ್ರರ ಅಡಗುದಾಣಗಳನ್ನು ಧ್ವಂಸ ಮಾಡಿದ ಭದ್ರತಾ ಪಡೆ: ವಿಡಿಯೊ ನೋಡಿ

ಭಾರತದ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಕರೆ ನೀಡಿದ ಪಾಕ್ ಟ್ವೀಟಿಗರು

ಭಾರತದ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂಬ ಕರೆ ನೀಡಿದ ಪಾಕಿಸ್ತಾನದ ಟ್ವೀಟಿಗರು #BoycottIndianProducts ಎಂಬ ಹ್ಯಾಶ್‌ಟ್ಯಾಗ್ ಟ್ರೆಂಡ್ ಮಾಡಿದ್ದಾರೆ.
Last Updated 28 ಆಗಸ್ಟ್ 2019, 12:21 IST
ಭಾರತದ ಉತ್ಪನ್ನಗಳನ್ನು ಬಹಿಷ್ಕರಿಸಿ ಎಂದು ಕರೆ ನೀಡಿದ ಪಾಕ್ ಟ್ವೀಟಿಗರು

ಪುಲ್ವಾಮಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರು ಬಲಿ, ಒಬ್ಬ ಯೋಧ ಹುತಾತ್ಮ

ಸಿಆರ್‌ಪಿಎಫ್‌, ರಾಷ್ಟ್ರೀಯ ರೈಫಲ್ಸ್‌ ಹಾಗೂ ವಿಶೇಷ ಕಾರ್ಯಾಚರಣೆ ತಂಡಗಳು ನಡೆಸುತ್ತಿದ್ದ ಶೋಧ ಕಾರ್ಯಾಚರಣೆ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದರು.
Last Updated 16 ಮೇ 2019, 2:36 IST
ಪುಲ್ವಾಮಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರು ಬಲಿ, ಒಬ್ಬ ಯೋಧ ಹುತಾತ್ಮ

ಜಮ್ಮು–ಕಾಶ್ಮೀರದಲ್ಲಿ ಪ್ರಧಾನಿ ಮೋದಿ

ಕಳೆದ ವರ್ಷ ಜೂನ್‌ನಲ್ಲಿ ಬಿಜೆಪಿಯು ಪೀಪಲ್ಸ್‌ ಡೆಮಾಕ್ರಟಿಕ್‌ ಪಾರ್ಟಿ(ಪಿಡಿಪಿ)ಗೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡಿತ್ತು. ಆ ಬಳಿಕ ಮೊದಲ ಸಲ ಪ್ರಧಾನಿ ಮೋದಿ ಜಮ್ಮು–ಕಾಶ್ಮೀರಕ್ಕೆ ಭೇಟಿ ನೀಡಿದ್ದಾರೆ.
Last Updated 3 ಫೆಬ್ರುವರಿ 2019, 5:03 IST
ಜಮ್ಮು–ಕಾಶ್ಮೀರದಲ್ಲಿ ಪ್ರಧಾನಿ ಮೋದಿ

ಶೋಪಿಯಾನ್ ಎನ್‍ಕೌಂಟರ್: 6 ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ

ಜಮ್ಮು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಾನುವಾರ ನಡೆದ ಎನ್‍ಕೌಂಟರ್‌ನಲ್ಲಿ ರಕ್ಷಣಾ ಪಡೆ ಆರು ಮಂದಿಉಗ್ರರನ್ನು ಹತ್ಯೆ ಮಾಡಿದೆ.
Last Updated 25 ನವೆಂಬರ್ 2018, 5:19 IST
ಶೋಪಿಯಾನ್ ಎನ್‍ಕೌಂಟರ್: 6 ಉಗ್ರರ ಹತ್ಯೆ, ಓರ್ವ ಯೋಧ ಹುತಾತ್ಮ

ಭಾರಿ ಮಳೆ: ಪ್ರವಾಹ ಎಚ್ಚರಿಕೆ, ಅಮರನಾಥ ಯಾತ್ರೆ ಸ್ಥಗಿತ

ಅನಂತನಾಗ್‌ ಜಿಲ್ಲೆಯ ನುನ್ವಾನ್‌–ಪಹಲ್ಗಾಂ ಹಾಗೂ ಗಂದೇರ್‌ಬಾಲ್‌ ಜಿಲ್ಲೆಯ ಬಲ್ಟಾಲ್ ಕಣಿವೆಯ ಮೇಲ್ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಅಮರನಾಥ ಯಾತ್ರೆಯನ್ನು ಎರಡು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆಎಂದು ಅಧಿಕಾರಿಗಳು ಶನಿವಾರತಿಳಿಸಿದ್ದಾರೆ.
Last Updated 30 ಜೂನ್ 2018, 7:22 IST
ಭಾರಿ ಮಳೆ: ಪ್ರವಾಹ ಎಚ್ಚರಿಕೆ, ಅಮರನಾಥ ಯಾತ್ರೆ ಸ್ಥಗಿತ

ಅನಂತನಾಗ್ ಎನ್‍ಕೌಂಟರ್: ನಾಲ್ವರು ಉಗ್ರರು ಬಲಿ

ಜಮ್ಮು ಕಾಶ್ಮೀರದ ಖಿರಾಂ ಶ್ರೀಗುಫಾರದಲ್ಲಿ ಶುಕ್ರವಾರ ಬೆಳಗ್ಗೆ ನಡೆದ ಎನ್‍ಕೌಂಟರ್‍‍ನಲ್ಲಿ ನಾಲ್ವರು ಉಗ್ರರು ಬಲಿಯಾಗಿದ್ದಾರೆ.ಉಗ್ರರ ವಿರುದ್ಧ ರಕ್ಷಣಾ ಪಡೆ ಕಾರ್ಯಾಚರಣೆ ನಡೆಸಿದ್ದು ಗುಂಡಿನ ಚಕಮಕಿಯಲ್ಲಿ ಜಮ್ಮು ಕಾಶ್ಮೀರ ಪೊಲೀಸ್ ವಿಶೇಷ ಕಾರ್ಯಾಚರಣೆ ತಂಡದ ಓರ್ವ ಸಿಬ್ಬಂದಿ ಹುತಾತ್ಮರಾಗಿದ್ದುಮತ್ತು ಮಹಿಳೆಯೊಬ್ಬರು ಸಾವಿಗೀಡಾಗಿದ್ದಾರೆ.
Last Updated 22 ಜೂನ್ 2018, 9:55 IST
ಅನಂತನಾಗ್ ಎನ್‍ಕೌಂಟರ್: ನಾಲ್ವರು ಉಗ್ರರು ಬಲಿ
ADVERTISEMENT

ಕಾಶ್ಮೀರದಲ್ಲಿ ಬಿಜೆಪಿ- ಪಿಡಿಪಿ ಮೈತ್ರಿ ಅಂತ್ಯ

ಕಾಶ್ಮೀರದಲ್ಲಿ ಶಾಂತಿ ಕಾಪಾಡಲು ಮತ್ತು ಜಮ್ಮು ಕಾಶ್ಮೀರದ ಕ್ಷಿಪ್ರ ಅಭಿವೃದ್ದಿಗಾಗಿ ನಾವು ಪಿಡಿಪಿಯೊಂದಿಗೆ ಕೈಜೋಡಿಸಿ ಸರ್ಕಾರ ರಚಿಸಿದ್ದೆವು. ಆದರೆ ಇನ್ನು ಮುಂದೆ ನಾವು ಜಮ್ಮು ಕಾಶ್ಮೀರದಲ್ಲಿ ಪಿಡಿಪಿಯೊಂದಿಗೆ ಮೈತ್ರಿ ಮುಂದುವರಿಸುವುದಿಲ್ಲ
Last Updated 19 ಜೂನ್ 2018, 11:25 IST
ಕಾಶ್ಮೀರದಲ್ಲಿ ಬಿಜೆಪಿ- ಪಿಡಿಪಿ ಮೈತ್ರಿ ಅಂತ್ಯ

ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ

ಜಮ್ಮು ಕಾಶ್ಮೀರದಲ್ಲಿ ಪಿಡಿಪಿ- ಬಿಜೆಪಿ ಮೈತ್ರಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಅಲ್ಲಿನ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಿದ್ದಾರೆ.
Last Updated 19 ಜೂನ್ 2018, 10:53 IST
ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಸ್ಥಾನಕ್ಕೆ ಮೆಹಬೂಬಾ ಮುಫ್ತಿ ರಾಜೀನಾಮೆ
ADVERTISEMENT
ADVERTISEMENT
ADVERTISEMENT