ಬೀದರ್: 2023, 2024ನೇ ಸಾಲಿನ ಜಾನಪದ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ
ಬೀದರ್ ನಗರದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಕರ್ನಾಟಕ ಜಾನಪದ ಅಕಾಡೆಮಿಯ 2023, 2024ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ, ತಜ್ಞ ಪ್ರಶಸ್ತಿ, 2022 ಮತ್ತು 2023ನೇ ಸಾಲಿನ ಪುಸ್ತಕ ಬಹುಮಾನ ಪ್ರದಾನ ಮಾಡಲಾಯಿತು.
Last Updated 15 ಮಾರ್ಚ್ 2025, 12:55 IST