ರಾಜ್ಯ ಮಟ್ಟದ ಜಾನಪದ ಸಂಭ್ರಮ: ಸೊಬಗು ಹೆಚ್ಚಿಸಿದ ಕಲಾ ತಂಡಗಳ ಮೆರವಣಿಗೆ
ಕರ್ನಾಟಕ ಜಾನಪದ ಅಕಾಡೆಮಿ ಆಯೋಜಿಸಿರುವ ರಾಜ್ಯ ಮಟ್ಟದ ಜಾನಪದ ಸಂಭ್ರಮ ಹಾಗೂ ವಾರ್ಷಿಕ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ನಗರದಲ್ಲಿ ಗುರುವಾರ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಜಾನಪದ ಕಲಾ ತಂಡಗಳಿಂದ ಅದ್ಧೂರಿ ಮೆರವಣಿಗೆ ನಡೆಯಿತು.Last Updated 27 ಡಿಸೆಂಬರ್ 2018, 9:20 IST