ಹಣವೇ ಗುರಿ ಆಗಿದ್ದರೆ ಅದಾನಿ, ಅಂಬಾನಿ ಸಾಲಿನಲ್ಲಿ ಇರುತ್ತಿದ್ದೆ: ಜನಾರ್ದನ ರೆಡ್ಡಿ
ಹಿರಿಯೂರು: ‘ಬೇರೆಯವರಂತೆ ಕುತಂತ್ರದ ರಾಜಕೀಯ ಮಾಡಲಿಲ್ಲ. ರೆಡ್ಡಿ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗುತ್ತಾನೆ ಎಂದು ಬಂಧಿಸಿ 12 ವರ್ಷ ಜೈಲಿನಲ್ಲಿ ಇಟ್ಟಿದ್ದರು. ಯಾವುದೇ ಸರ್ಕಾರಿ ಜಮೀನು, ಜಾಗ ಕಬಳಿಸಿಲ್ಲ. ನಮ್ಮವರೇ ನನ್ನನ್ನು ಬಂಧನದಲ್ಲಿ ಇರುವಂತೆ ಮಾಡಿ, ರಾಜಕೀಯವಾಗಿ ತುಳಿಯಲು ಆರಂಭಿಸಿದರು’ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಗಾಲಿ ಜನಾರ್ದನ ರೆಡ್ಡಿ ಹೇಳಿದರು.Last Updated 5 ಫೆಬ್ರವರಿ 2023, 6:26 IST