ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Janardanareddy

ADVERTISEMENT

ಗಂಗಾವತಿ | ಜನಾರ್ದನ ರೆಡ್ಡಿ ನಾಮಪತ್ರದಲ್ಲಿ ಲೋಪದ ಆರೋಪ; ದೂರು ಸಲ್ಲಿಕೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಗೆದ್ದು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಜನಾರ್ದನ ರೆಡ್ಡಿ ನಾಮಪತ್ರದಲ್ಲಿ ದೋಷವಿದ್ದು, ಈ ಕುರಿತು ವಿಚಾರಣೆ ನಡೆಸಬೇಕು ಎಂದು ಅನಂತಪುರದ ಗಣಿ ಉದ್ಯಮಿ ಶ್ಯಾಂ ಪ್ರಸಾದ್ ಜಿಲ್ಲಾ ಚುನಾವಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.
Last Updated 5 ಜುಲೈ 2023, 5:10 IST
ಗಂಗಾವತಿ | ಜನಾರ್ದನ ರೆಡ್ಡಿ ನಾಮಪತ್ರದಲ್ಲಿ ಲೋಪದ ಆರೋಪ; ದೂರು ಸಲ್ಲಿಕೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ | ಹೊಸ ಪಕ್ಷ ಘೋಷಿಸಿದ ಜನಾರ್ದನ ರೆಡ್ಡಿ

ಬಿಜೆಪಿಯಿಂದ ಹೊರ ಬಂದಿರುವ ಮಾಜಿ ಸಚಿವ ಜಿ. ಜನಾರ್ದನ ರೆಡ್ಡಿ, ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೊಸ ರಾಜಕೀಯ ಪಕ್ಷವನ್ನು ಆರಂಭಿಸುವುದಾಗಿ ಭಾನುವಾರ ಪ್ರಕಟಿಸಿದರು.
Last Updated 26 ಡಿಸೆಂಬರ್ 2022, 6:47 IST
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ | ಹೊಸ ಪಕ್ಷ ಘೋಷಿಸಿದ ಜನಾರ್ದನ ರೆಡ್ಡಿ

ಇ.ಡಿ ಡೀಲ್ ಪ್ರಕರಣ​: ಸಿಸಿಬಿ ಕಚೇರಿಗೆ ಜನಾರ್ದನ ರೆಡ್ಡಿ

ತಮ್ಮ ವಿರುದ್ಧ ದಾಖಲಾದ ಇ.ಡಿ. ಡೀಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಲು ಮಾಜಿ ಸಚಿವ ಜನಾರ್ದನ ರೆಡ್ಡಿ ನಗರ ಸಿಸಿಬಿ ಕಚೇರಿಗೆ ಶನಿವಾರ ಮಧ್ಯಾಹ್ನ ಬಂದಿದ್ದಾರೆ.
Last Updated 10 ನವೆಂಬರ್ 2018, 13:11 IST
ಇ.ಡಿ ಡೀಲ್ ಪ್ರಕರಣ​: ಸಿಸಿಬಿ ಕಚೇರಿಗೆ ಜನಾರ್ದನ ರೆಡ್ಡಿ

ಬಳ್ಳಾರಿಯಲ್ಲಿ ಜನಾರ್ದನರೆಡ್ಡಿ ನಿವಾಸದ ಮೇಲೆ ಸಿಸಿಬಿ ದಾಳಿ

ಇಡಿ ಪ್ರಕರಣ ಮುಚ್ಚುವ ಡೀಲ್ ಪ್ರಕರಣಕ್ಕೆ ಸಂಬಂಧ ಜನಾರ್ದನರೆಡ್ಡಿಯ ಬಳ್ಳಾರಿ ನಿವಾಸದ ಮೇಲೆ ಸಿಸಿಬಿ ಪೊಲೀಸ್ ಅಧಿಕಾರಿ ಮಂಜುನಾಥ ಚೌಧರಿ ನೇತೃತ್ವದ ತಂಡ ಗುರುವಾರ ಬೆಳಿಗ್ಗೆ ದಾಳಿ ನಡೆಸಿದೆ.
Last Updated 8 ನವೆಂಬರ್ 2018, 6:04 IST
ಬಳ್ಳಾರಿಯಲ್ಲಿ ಜನಾರ್ದನರೆಡ್ಡಿ ನಿವಾಸದ ಮೇಲೆ ಸಿಸಿಬಿ ದಾಳಿ
ADVERTISEMENT
ADVERTISEMENT
ADVERTISEMENT
ADVERTISEMENT