ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Janardhan Poojary

ADVERTISEMENT

ಚುನಾವಣಾ ಹಿನ್ನೋಟ | ದಕ್ಷಿಣ ಕನ್ನಡ: ಗೆಲುವಿನಲ್ಲೂ ಸೋಲಿನಲ್ಲೂ ಪೂಜಾರಿ ದಾಖಲೆ

ದಕ್ಷಿಣ ಕನ್ನಡ (ಹಿಂದಿನ ಮಂಗಳೂರು) ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಜನಾರ್ದನ ಪೂಜಾರಿ ಅವರ ಹೆಸರಲ್ಲಿ ಸತತ ಗೆಲುವು ಮತ್ತು ಸತತ ಸೋಲಿನ ದಾಖಲೆ ಇದೆ.
Last Updated 12 ಏಪ್ರಿಲ್ 2024, 6:24 IST
ಚುನಾವಣಾ ಹಿನ್ನೋಟ | ದಕ್ಷಿಣ ಕನ್ನಡ: ಗೆಲುವಿನಲ್ಲೂ ಸೋಲಿನಲ್ಲೂ ಪೂಜಾರಿ ದಾಖಲೆ

ಜನಾರ್ದನ ಪೂಜಾರಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೂರು ದಾಖಲು

ಕಾಂಗ್ರೆಸ್‌ ಮುಖಂಡ ಬಿ. ಜನಾರ್ದನ ಪೂಜಾರಿ ಅವರ ಬಗ್ಗೆ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್‌ ಮಾಡಿರುವ ವ್ಯಕ್ತಿಯ ವಿರುದ್ಧ ಬಿರುವೆರ್‌ ಕುಡ್ಲ ಸಂಘಟನೆ ಉರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.
Last Updated 27 ಜೂನ್ 2021, 13:04 IST
ಜನಾರ್ದನ ಪೂಜಾರಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೂರು ದಾಖಲು

ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿಗೆ ಪ್ರಶಸ್ತಿ ಸಮರ್ಪಿಸಿದ ನಳಿನ್

ಇಲ್ಲಿನ ಬ್ರಹ್ಮಶ್ರೀ ಬಿಲ್ಲವ ವೇದಿಕೆಯು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಅವರಿಗೆ ಕೊಡಮಾಡಿದ ‘ಬಿಲ್ಲವ ಶ್ರೀ’ ಪ್ರಶಸ್ತಿಯನ್ನು, ಅವರು ಸ್ವೀಕರಿಸುವ ಬದಲಾಗಿ ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರಿಗೆ ಸಮರ್ಪಿಸಿದರು.
Last Updated 28 ಫೆಬ್ರುವರಿ 2021, 19:26 IST
ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ದನ ಪೂಜಾರಿಗೆ ಪ್ರಶಸ್ತಿ ಸಮರ್ಪಿಸಿದ ನಳಿನ್

ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಅಂಟಿದ ಶನಿ: ಪೂಜಾರಿ

‘ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಅಂಟಿದ ಶನಿ. ಅವರು ಪಕ್ಷವನ್ನು ಮುಗಿಸಿಯೇ ಹೋಗುವುದು. ಅವರಿಗೆ ಹೆಚ್ಚು ಅಧಿಕಾರ ಕೊಡುವುದೇ ತಪ್ಪು. ಹೈಕಮಾಂಡ್‌ ಈ ತಪ್ಪನ್ನು ಮಾಡುತ್ತಿದೆ’
Last Updated 5 ನವೆಂಬರ್ 2019, 20:18 IST
ಸಿದ್ದರಾಮಯ್ಯ ಕಾಂಗ್ರೆಸ್‌ಗೆ ಅಂಟಿದ ಶನಿ: ಪೂಜಾರಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಜನಾರ್ದನ ಪೂಜಾರಿ ಟಿಕೆಟ್ ಆಕಾಂಕ್ಷಿ

‘ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ಗೆ ನಾನೂ ಆಕಾಂಕ್ಷಿಯಾಗಿದ್ದು, ಇನ್ನೆರಡು ದಿನದಲ್ಲಿ ದೆಹಲಿಗೆ ತೆರಳಿ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಸೇರಿದಂತೆ ಕಾಂಗ್ರೆಸ್‌ ಮುಖಂಡರನ್ನು ಭೇಟಿ ಮಾಡಲಿದ್ದೇನೆ’
Last Updated 14 ಮಾರ್ಚ್ 2019, 20:18 IST
ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಜನಾರ್ದನ ಪೂಜಾರಿ ಟಿಕೆಟ್ ಆಕಾಂಕ್ಷಿ

ಸಿದ್ದರಾಮಯ್ಯರಿಂದ ಕಾಂಗ್ರೆಸ್‌ಗೆ ಲಾಭವಾಗಿಲ್ಲ, ದೊಡ್ಡ ಪೆಟ್ಟು ಬಿದ್ದಿದೆ: ಪೂಜಾರಿ

‘ಪ್ರಿಯಾಂಕ ರಾಜಕೀಯಕ್ಕೆ ಪ್ರವೇಶ ಪ್ರಧಾನಿ ಮೋದಿ ನಿದ್ದೆಗೆಡಿಸಿದೆ’
Last Updated 24 ಜನವರಿ 2019, 11:30 IST
ಸಿದ್ದರಾಮಯ್ಯರಿಂದ ಕಾಂಗ್ರೆಸ್‌ಗೆ ಲಾಭವಾಗಿಲ್ಲ, ದೊಡ್ಡ ಪೆಟ್ಟು ಬಿದ್ದಿದೆ: ಪೂಜಾರಿ
ADVERTISEMENT
ADVERTISEMENT
ADVERTISEMENT
ADVERTISEMENT