ಜನಾರ್ದನ ರೆಡ್ಡಿಗೆ ಜಾಮೀನು: ಕಾರ್ಯಕರ್ತರ ಸಂಭ್ರಮಾಚರಣೆ
ಗಂಗಾವತಿ (ಕೊಪ್ಪಳ ಜಿಲ್ಲೆ): ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಾರ್ದನ ರೆಡ್ಡಿ ಅವರಿಗೆ ತೆಲಂಗಾಣ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ್ದರಿಂದ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಬೆಂಬಲಿಗರು ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.
Last Updated 11 ಜೂನ್ 2025, 11:46 IST