ಮೋದಿ ಇನ್ನೂ ಎರಡು ಚುನಾವಣೆ ಗೆಲ್ಲುತ್ತಾರೆ: ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ
‘ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಇನ್ನೂ ಎರಡು ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾರೆ' ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಹೇಳಿದರು.Last Updated 24 ಮಾರ್ಚ್ 2019, 12:06 IST