ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

Janaspandana Program

ADVERTISEMENT

ಬೆಂಗಳೂರು | ಫೆ. 8ಕ್ಕೆ ಸಿಎಂ ನೇತೃತ್ವದಲ್ಲಿ ಜನಸ್ಪಂದನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫೆಬ್ರುವರಿ 8ರಂದು ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ರಾಜ್ಯಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸ್ಥಳದಲ್ಲೇ ಪರಿಹಾರ ಒದಗಿಸಲಿದ್ದಾರೆ.
Last Updated 24 ಜನವರಿ 2024, 15:47 IST
ಬೆಂಗಳೂರು | ಫೆ. 8ಕ್ಕೆ ಸಿಎಂ ನೇತೃತ್ವದಲ್ಲಿ ಜನಸ್ಪಂದನ

ಧೈರ್ಯವಿದ್ದರೆ ತನಿಖೆ ನಡೆಸಲಿ: ಸಿಎಂ ಬೊಮ್ಮಾಯಿಗೆ ಧ್ರುವನಾರಾಯಣ ಸವಾಲು

'ಕಾಂಗ್ರೆಸ್ ಸರ್ಕಾರದಲ್ಲಿ ಶೇ 100ರಷ್ಟು ಭ್ರಷ್ಟಾಚಾರ ನಡೆದಿದೆ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧೈರ್ಯವಿದ್ದರೆ ತನಿಖೆ ನಡೆಸಿ ಎಲ್ಲವನ್ನೂ ಬಯಲಿಗೆಳೆಯಲಿ' ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಸವಾಲೆಸೆದರು.
Last Updated 11 ಸೆಪ್ಟೆಂಬರ್ 2022, 7:42 IST
ಧೈರ್ಯವಿದ್ದರೆ ತನಿಖೆ ನಡೆಸಲಿ: ಸಿಎಂ ಬೊಮ್ಮಾಯಿಗೆ ಧ್ರುವನಾರಾಯಣ ಸವಾಲು

ಅನ್ನಭಾಗ್ಯಕ್ಕೂ ಕನ್ನ ಹಾಕಿದ ಕೀರ್ತಿ ಸಿದ್ದರಾಮಯ್ಯಗೆ ಸಲ್ಲುತ್ತದೆ: ಬೊಮ್ಮಾಯಿ

'ಅನ್ನಭಾಗ್ಯದ ಅವ್ಯವಹಾರ ತನಿಖೆ ನಡೆಸುತ್ತಿದ್ದ ಅನುರಾಗ್ ತಿವಾರಿ ಅವರು ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವೀಗಿಡಾದರು. ಈ ರೀತಿಯ ಆಡಳಿತದ ಪಾರದರ್ಶಕತೆ ಮತ್ತು ಅನ್ನಭಾಗ್ಯಕ್ಕೂ ಕನ್ನ ಹಾಕಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
Last Updated 10 ಸೆಪ್ಟೆಂಬರ್ 2022, 11:50 IST
ಅನ್ನಭಾಗ್ಯಕ್ಕೂ ಕನ್ನ ಹಾಕಿದ ಕೀರ್ತಿ ಸಿದ್ದರಾಮಯ್ಯಗೆ ಸಲ್ಲುತ್ತದೆ: ಬೊಮ್ಮಾಯಿ

ಕಮಿಷನ್ ಹಣದಲ್ಲಿ ಬಿಜೆಪಿ ‘ಜನಸ್ಪಂದನ’ ಸಮಾವೇಶ ನಡೆಸುತ್ತಿದೆ: ಕಾಂಗ್ರೆಸ್ ಟೀಕೆ

ನೆರೆ ಬಂದಾಗ ಕಾಣೆಯಾಗಿದ್ದ ಸಚಿವರು, ಶಾಸಕರೆಲ್ಲ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ಜನಸ್ಪಂದನ’ ಸಮಾವೇಶದಲ್ಲಿ ಪತ್ತೆಯಾಗಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ.
Last Updated 10 ಸೆಪ್ಟೆಂಬರ್ 2022, 11:45 IST
ಕಮಿಷನ್ ಹಣದಲ್ಲಿ ಬಿಜೆಪಿ ‘ಜನಸ್ಪಂದನ’ ಸಮಾವೇಶ ನಡೆಸುತ್ತಿದೆ: ಕಾಂಗ್ರೆಸ್ ಟೀಕೆ

ಬಿಜೆಪಿ ಕಾಲ್ಗುಣ ಚೆನ್ನಾಗಿದೆ, ಕೆರೆಗಳು ಕೋಡಿ ಬಿದ್ದು ಹರಿಯುತ್ತಿವೆ: ಸಿ.ಟಿ.ರವಿ

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ರಾಜ್ಯ ಸಮೃದ್ಧವಾಗಿರುತ್ತದೆ. ಇದಕ್ಕೆ ಉದಾಹರಣೆ ಇಡೀ ರಾಜ್ಯದ ಉದ್ದಗಲಕ್ಕೂ ಮಳೆಯಾಗಿದೆ ಮತ್ತು ಕೆರೆಗಳೆಲ್ಲಾ ತುಂಬಿ ತುಳುಕುತ್ತಿವೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು.
Last Updated 10 ಸೆಪ್ಟೆಂಬರ್ 2022, 11:42 IST
ಬಿಜೆಪಿ ಕಾಲ್ಗುಣ ಚೆನ್ನಾಗಿದೆ, ಕೆರೆಗಳು ಕೋಡಿ ಬಿದ್ದು ಹರಿಯುತ್ತಿವೆ: ಸಿ.ಟಿ.ರವಿ

ಪ್ರವೀಣ್ ನೆಟ್ಟಾರು ಮನೆಯವರಿಗೆ ತಮ್ಮ ಕಚೇರಿಯಲ್ಲಿ ಉದ್ಯೋಗ: ಬೊಮ್ಮಾಯಿ ಘೋಷಣೆ 

ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಮನೆಯವರಿಗೆ ನನ್ನ ಕಚೇರಿಯಲ್ಲಿ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
Last Updated 10 ಸೆಪ್ಟೆಂಬರ್ 2022, 10:08 IST
ಪ್ರವೀಣ್ ನೆಟ್ಟಾರು ಮನೆಯವರಿಗೆ ತಮ್ಮ ಕಚೇರಿಯಲ್ಲಿ ಉದ್ಯೋಗ: ಬೊಮ್ಮಾಯಿ ಘೋಷಣೆ 

ಜನಸ್ಪಂದನ ಕಾರ್ಯಕ್ರಮ: ಅಹವಾಲುಗಳ ಮಳೆ; ಪರಿಹಾರದ ಆಶಾಕಿರಣ

ರಸ್ತೆ ಬದಿಯಲ್ಲಿ ಆಗಾಗ ಬೀಳುವ ಕಸ, ಅವ್ಯವಸ್ಥೆಯಿಂದ ಕೂಡಿರುವ ಪಾದಚಾರಿ ಮಾರ್ಗ, ಅಡ್ಡಾದಿಡ್ಡಿ ನಿಲ್ಲುವ ವಾಹನಗಳು, ಕದ್ದು ಕುಳಿತು ವಾಹನ ಹಿಡಿಯುವ ಪೊಲೀಸರು... ಹೀಗೆ ಹತ್ತು ಹಲವು ದೂರು–ದುಮ್ಮಾನ ಗಳನ್ನು ಹೊತ್ತು ಬಂದಿದ್ದ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಜನರಿಗೆ ಕೊಂಚ ಸಮಾಧಾನ ದೊರೆಯಿತು.
Last Updated 16 ಜುಲೈ 2022, 19:30 IST
ಜನಸ್ಪಂದನ ಕಾರ್ಯಕ್ರಮ: ಅಹವಾಲುಗಳ ಮಳೆ; ಪರಿಹಾರದ ಆಶಾಕಿರಣ
ADVERTISEMENT

ಜನಸ್ಪಂದನ: ಬಗೆಹರಿಯಿತು ಬಹುದಿನಗಳ ಬವಣೆ, ಇತ್ಯರ್ಥಕ್ಕೆ ಕಾಲಮಿತಿ ನಿಗದಿ

ಕುಡಿಯುವ ನೀರು, ಒಳಚರಂಡಿ, ರಸ್ತೆ ಗುಂಡಿ, ಸಂಚಾರ ದಟ್ಟಣೆ, ರಸ್ತೆ ಅಗೆತ ಸಮಸ್ಯೆ
Last Updated 26 ಮಾರ್ಚ್ 2022, 19:38 IST
ಜನಸ್ಪಂದನ: ಬಗೆಹರಿಯಿತು ಬಹುದಿನಗಳ ಬವಣೆ, ಇತ್ಯರ್ಥಕ್ಕೆ ಕಾಲಮಿತಿ ನಿಗದಿ

ವಸತಿ ಪ್ರದೇಶದಲ್ಲಿ ವಾಣಿಜ್ಯ ಮಳಿಗೆ: ನಿತ್ಯವೂ ಕಿರಿಕಿರಿ, ನಿವಾಸಿಗಳ ಆಕ್ರೋಶ

ವಾಣಿಜ್ಯ ಚಟುವಟಿಕೆ ಬಿರುಸು
Last Updated 22 ಮಾರ್ಚ್ 2022, 20:20 IST
ವಸತಿ ಪ್ರದೇಶದಲ್ಲಿ ವಾಣಿಜ್ಯ ಮಳಿಗೆ: ನಿತ್ಯವೂ ಕಿರಿಕಿರಿ, ನಿವಾಸಿಗಳ ಆಕ್ರೋಶ

‘ಜನಸ್ಪಂದನಾ ಸಭೆಗೆ ಅನುಮತಿ ಕೊಡಿ’

‘ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆಗೆ’ ಕಾರ್ಯಕ್ರಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಆಗ್ರಹ
Last Updated 20 ಮಾರ್ಚ್ 2022, 3:23 IST
‘ಜನಸ್ಪಂದನಾ ಸಭೆಗೆ ಅನುಮತಿ ಕೊಡಿ’
ADVERTISEMENT
ADVERTISEMENT
ADVERTISEMENT